Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಅಪಘಾತ: ಗಾಯಾಳು ಸವಾರ ಚಿಕಿತ್ಸೆ ಫಲಿಸದೆ ಸಾವು…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಅಪಘಾತ: ಗಾಯಾಳು ಸವಾರ ಚಿಕಿತ್ಸೆ ಫಲಿಸದೆ ಸಾವು…!
0
SHARES
2
VIEWS
Share on FacebookShare on Twitter

ಬಂಟ್ವಾಳ, ಮಾ. 4: ಬಿ.ಸಿ.ರೋಡು–ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ನಾವೂರು ಗ್ರಾಮದ ಬಡಗುಂಡಿ ಭಾಗದಲ್ಲಿ ಸಂಭವಿಸಿದ ಕಾರು ಹಾಗೂ ಸ್ಕೂಟರ್ ನಡುವಿನ ಡಿಕ್ಕಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮಂಗಳವಾರ ಮೃತಪಟ್ಟಿದ್ದಾರೆ.

ಮೃತರನ್ನು ಅಡ್ಯಾರು ನಿವಾಸಿ ಜಯರಾಮ (65) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ದಿಕ್ಕಿನಿಂದ ಸಂಚರಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ದರ್ಬೆ ಸಮೀಪ ಪಿಸ್ತೂಲ್ ತೋರಿಸಿ ಬೆದರಿಕೆ: ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು…!

Next Post

ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ; ಪುತ್ತೂರಿನಲ್ಲಿ ಯುವಕನಿಗೆ ಸಾರ್ವಜನಿಕರಿಂದ ತರಾಟೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ; ಪುತ್ತೂರಿನಲ್ಲಿ ಯುವಕನಿಗೆ ಸಾರ್ವಜನಿಕರಿಂದ ತರಾಟೆ…!

ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ; ಪುತ್ತೂರಿನಲ್ಲಿ ಯುವಕನಿಗೆ ಸಾರ್ವಜನಿಕರಿಂದ ತರಾಟೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved