Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ; ಪುತ್ತೂರಿನಲ್ಲಿ ಯುವಕನಿಗೆ ಸಾರ್ವಜನಿಕರಿಂದ ತರಾಟೆ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ; ಪುತ್ತೂರಿನಲ್ಲಿ ಯುವಕನಿಗೆ ಸಾರ್ವಜನಿಕರಿಂದ ತರಾಟೆ…!
0
SHARES
20
VIEWS
Share on FacebookShare on Twitter

ಪುತ್ತೂರು, ಮಾ. 4: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ಸಾರ್ವಜನಿಕರು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ (ಮಾ.03) ಪುತ್ತೂರು ಬಸ್ ನಿಲ್ದಾಣದ ಬಳಿ ನಡೆದಿದೆ.

ಘಟನೆ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿ ಯುವಕನನ್ನು ವಶಕ್ಕೆ ಪಡೆದರು. ನಂತರ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿಯಂತೆ, ಸಂಬಂಧಪಟ್ಟ ಯುವಕ ಹಾಗೂ ಯುವತಿ ಇಬ್ಬರೂ ಸುಳ್ಯ ತಾಲೂಕಿನವರಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Previous Post

ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಅಪಘಾತ: ಗಾಯಾಳು ಸವಾರ ಚಿಕಿತ್ಸೆ ಫಲಿಸದೆ ಸಾವು…!

Next Post

ಕುಸಿದು ಬಿದ್ದ ವ್ಯಕ್ತಿಗೆ ನೆರವಾದ ಸಮಾಜಸೇವಕ; ವಾರಸುದಾರರಿಗೆ ಮಾಹಿತಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಸಿದು ಬಿದ್ದ ವ್ಯಕ್ತಿಗೆ ನೆರವಾದ ಸಮಾಜಸೇವಕ; ವಾರಸುದಾರರಿಗೆ ಮಾಹಿತಿ…!

ಕುಸಿದು ಬಿದ್ದ ವ್ಯಕ್ತಿಗೆ ನೆರವಾದ ಸಮಾಜಸೇವಕ; ವಾರಸುದಾರರಿಗೆ ಮಾಹಿತಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026

Recent News

imunify-bot-check