Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ; ರೈತರ ಸಂಕಷ್ಟ ಹೆಚ್ಚಳ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ; ರೈತರ ಸಂಕಷ್ಟ ಹೆಚ್ಚಳ…!
0
SHARES
2
VIEWS
Share on FacebookShare on Twitter

ಸುಳ್ಯ, ಮಾ. 4: ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯ ನೆಕ್ಕರೆ ಪ್ರದೇಶದಲ್ಲಿ ರಾತ್ರಿ ಕಾಡಾನೆಗಳ ಹಾವಳಿ ಮತ್ತೆ ಮರುಕಳಿಸಿದೆ. ಕಾಡಾನೆಗಳು ಗ್ರಾಮಕ್ಕೆ ನುಗ್ಗಿ ಕೃಷಿ ಭೂಮಿಗೆ ಹಾನಿ ಉಂಟುಮಾಡಿದ ಘಟನೆ ವರದಿಯಾಗಿದೆ.

ಸ್ಥಳೀಯರಾದ ದಾಸಪ್ಪ ಅವರ ತೋಟಕ್ಕೆ ನುಗ್ಗಿದ ಆನೆಗಳ ಗುಂಪು ಬಾಳೆ ಹಾಗೂ ತೆಂಗಿನ ಮರಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ ಎನ್ನಲಾಗಿದೆ. ಬೆಳಿಗ್ಗೆ ತೋಟಕ್ಕೆ ತೆರಳಿದಾಗ ಬೆಳೆ ಹಾನಿ ಕಂಡು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಡ್ತಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಸಂಚರಣೆ ಹೆಚ್ಚಳ ಕಂಡುಬಂದಿದ್ದು, ಪದೇಪದೇ ಕೃಷಿ ಬೆಳೆಗಳಿಗೆ ಹಾನಿಯಾಗುತ್ತಿರುವುದು ರೈತರನ್ನು ಸಂಕಷ್ಟಕ್ಕೀಡಾಗಿಸಿದೆ. ಈ ಕುರಿತು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

Previous Post

ಕುಸಿದು ಬಿದ್ದ ವ್ಯಕ್ತಿಗೆ ನೆರವಾದ ಸಮಾಜಸೇವಕ; ವಾರಸುದಾರರಿಗೆ ಮಾಹಿತಿ…!

Next Post

ಮೀನುಗಾರಿಕೆ ವೇಳೆ ಅವಘಡ – ಸಮುದ್ರಕ್ಕೆ ಜಾರಿ ಬಿದ್ದ ಕಾರ್ಮಿಕ ಮೃತ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೀನುಗಾರಿಕೆ ವೇಳೆ ಅವಘಡ – ಸಮುದ್ರಕ್ಕೆ ಜಾರಿ ಬಿದ್ದ ಕಾರ್ಮಿಕ ಮೃತ…!

ಮೀನುಗಾರಿಕೆ ವೇಳೆ ಅವಘಡ – ಸಮುದ್ರಕ್ಕೆ ಜಾರಿ ಬಿದ್ದ ಕಾರ್ಮಿಕ ಮೃತ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News