Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೀನುಗಾರಿಕೆ ವೇಳೆ ಅವಘಡ – ಸಮುದ್ರಕ್ಕೆ ಜಾರಿ ಬಿದ್ದ ಕಾರ್ಮಿಕ ಮೃತ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಮೀನುಗಾರಿಕೆ ವೇಳೆ ಅವಘಡ – ಸಮುದ್ರಕ್ಕೆ ಜಾರಿ ಬಿದ್ದ ಕಾರ್ಮಿಕ ಮೃತ…!
0
SHARES
5
VIEWS
Share on FacebookShare on Twitter

ಮಲ್ಪೆ, ಮಾ. 4:ಬಂದರು ವ್ಯಾಪ್ತಿಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಮೀನುಗಾರಿಕೆ ಬೋಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನುಗಾರರೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಮೃತರನ್ನು ತಮಿಳುನಾಡಿನ ಉರಿಯರಿಕುನ್ನು ಪುದಿಯತುರ ಗ್ರಾಮದ ಥದೈಸ್ ಎಂ. (45) ಎಂದು ಗುರುತಿಸಲಾಗಿದೆ. ಅವರು ತಮಿಳುನಾಡಿನ ಜರೀನಾ ಬಿನೇಶ್ ಅವರ ಮಾಲೀಕತ್ವದ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಮಾರ್ಚ್ 1ರಂದು ಮಧ್ಯಾಹ್ನ ಮೀನುಗಾರಿಕೆ ಕಾರ್ಯ ಮುಗಿಸಿ ಬೋಟ್ ಅನ್ನು ನಿಲ್ಲಿಸಿದ ಬಳಿಕ ಮೇಲಕ್ಕೆ ಏರುವ ವೇಳೆ ಅಜಾಗರೂಕತೆಯಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಜೊತೆಗಿದ್ದ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಮೇಲಕ್ಕೆತ್ತಿದರು. ಆದರೆ ಅವರು ಗಂಭೀರ ಸ್ಥಿತಿಯಲ್ಲಿ ಇದ್ದರು.

ತಕ್ಷಣವೇ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಪರಿಶೀಲನೆ ನಡೆಸಿದ ಬಳಿಕ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ; ರೈತರ ಸಂಕಷ್ಟ ಹೆಚ್ಚಳ…!

Next Post

ತಲೆಹೊಟ್ಟಿಗೆ ವಿದಾಯ ಹೇಳಿ: ಮನೆಯಲ್ಲೇ ಸಿಗುವ 4 ನೈಸರ್ಗಿಕ ಪರಿಹಾರಗಳು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತಲೆಹೊಟ್ಟಿಗೆ ವಿದಾಯ ಹೇಳಿ: ಮನೆಯಲ್ಲೇ ಸಿಗುವ 4 ನೈಸರ್ಗಿಕ ಪರಿಹಾರಗಳು…!

ತಲೆಹೊಟ್ಟಿಗೆ ವಿದಾಯ ಹೇಳಿ: ಮನೆಯಲ್ಲೇ ಸಿಗುವ 4 ನೈಸರ್ಗಿಕ ಪರಿಹಾರಗಳು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check