Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

ಮನಸ್ಸಿನ ಆರೋಗ್ಯಕ್ಕೂ ತಜ್ಞರ ಪರಿಹಾರ – ಫೋನ್ ಮತ್ತು ವಾಟ್ಸಾಪ್ ಮೂಲಕ ಚಿಕಿತ್ಸೆ

Dhrishya News by Dhrishya News
04/03/2026
in ಆರೋಗ್ಯ
0
ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!
0
SHARES
30
VIEWS
Share on FacebookShare on Twitter

ಪಡುಬಿದ್ರಿ: ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸುಲಭ ಹಾಗೂ ಸಮಗ್ರ ಪರಿಹಾರ ಒದಗಿಸುವ ಉದ್ದೇಶದಿಂದ ‘SAMIK Healthy Aging’ ವತಿಯಿಂದ ಟೆಲಿ ಸೈಕಿಯಾಟ್ರಿ ಸೇವೆ ಲಭ್ಯವಿದೆ.

MBBS, MD, DNB (Psychiatry) ಪದವೀಧರರಾದ ಡಾ. ಮಿಥುನ್ ಎಸ್ ಅವರು ಆನ್‌ಲೈನ್, ಫೋನ್ ಹಾಗೂ ವಾಟ್ಸಾಪ್ ಮೂಲಕ ಸಮಾಲೋಚನೆ ಮತ್ತು ಚಿಕಿತ್ಸೆ ನೀಡುತ್ತಿದ್ದಾರೆ. ರೋಗಿಗಳು ತಮ್ಮ ಮನೆಲ್ಲೇ ಸುರಕ್ಷಿತವಾಗಿ ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದಾಗಿದೆ.

ಮಕ್ಕಳು ಮತ್ತು ಯುವಕರಲ್ಲಿ ಕಾಣಿಸಿಕೊಳ್ಳುವ ಖಿನ್ನತೆ (Depression), ಆತಂಕ (Anxiety), ಓದು ಸಂಬಂಧಿತ ಸಮಸ್ಯೆಗಳು ಸೇರಿದಂತೆ ವಿವಿಧ ಮಾನಸಿಕ ಅಸ್ವಸ್ಥತೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ವಯಸ್ಕರು ಮತ್ತು ಹಿರಿಯರಲ್ಲಿ ಕಾಣಿಸಿಕೊಳ್ಳುವ ವ್ಯಸನ (Addiction), ಮನೋವೈಕಲ್ಯ (Psychosis), ಸ್ಮೃತಿಭ್ರಂಶ (Dementia) ಮುಂತಾದ ಸಮಸ್ಯೆಗಳಿಗೂ ಸೂಕ್ತ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಾಗಿದೆ.

ರೋಗಿಗಳ ಅನುಕೂಲಕ್ಕಾಗಿ ಪೂರ್ವ ಅಪಾಯಿಂಟ್‌ಮೆಂಟ್ ವ್ಯವಸ್ಥೆ ಮಾಡಲಾಗಿದೆ.

ಅಪಾಯಿಂಟ್‌ಮೆಂಟ್‌ಗಾಗಿ ಸಂಪರ್ಕಿಸಿ: 7996551152

ವಿಳಾಸ:‘SAMIK’, ಶಾಪ್ ನಂ.11, 1ನೇ ಮಹಡಿ, ಧ್ರುವ ಸಂಕೀರ್ಣ(ಕಟಪಾಡಿಕರ್ ಟೆಕ್ಸ್ಟೈಲ್ಸ್ ಪಕ್ಕದಲ್ಲಿ)

ಪಡುಬಿದ್ರಿ ಸರ್ಕಲ್ ಜಂಕ್ಷನ್ – 574111

ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದು ಅತ್ಯಂತ ಅಗತ್ಯ ಎಂದು ಡಾ. ಮಿಥುನ್ ಎಸ್ ತಿಳಿಸಿದ್ದಾರೆ.

Previous Post

ತಲೆಹೊಟ್ಟಿಗೆ ವಿದಾಯ ಹೇಳಿ: ಮನೆಯಲ್ಲೇ ಸಿಗುವ 4 ನೈಸರ್ಗಿಕ ಪರಿಹಾರಗಳು…!

Next Post

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check