Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!
0
SHARES
21
VIEWS
Share on FacebookShare on Twitter

ಕಾರ್ಕಳ, ಮಾ.4:ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಮಹತ್ವದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ ಶ್ರೀ ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ಇಂದು ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು ಹರಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪುನಾರಂಭಗೊಂಡಿದೆ.

​ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಂಡು ರೈತರು ಆತಂಕಕ್ಕೀಡಾಗಿದ್ದನ್ನು ಗಮನಿಸಿದ ಉದಯ ಶೆಟ್ಟಿ ಮುನಿಯಾಲು ಅವರು ಕೂಡಲೇ ಕಾರ್ಯಪ್ರವೃತ್ತರಾಗಿದ್ದರು. ಉಪಮುಖ್ಯಮಂತ್ರಿ ಹಾಗೂ ಬೃಹತ್ ನೀರಾವರಿ ಸಚಿವರಾಗಿರುವ ​ಶ್ರೀ ಡಿ.ಕೆ. ಶಿವಕುಮಾರ್, ​ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್,ವಿಧಾನ ಪರಿಷತ್ ಸದಸ್ಯರು ಹಾಗೂ ಮೆಸ್ಕಾಂ (KEB) ಅಧ್ಯಕ್ಷರಾದ ಹರೀಶ್ ಕುಮಾರ್, ಹಾಗೂ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಗಂಭೀರತೆಯನ್ನು ಅರಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ, ಮೆಸ್ಕಾಂ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಅವರು ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿ, ಕೆ.ಇ.ಬಿ (MESCOM) ಇಲಾಖೆಯ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು. ನಾಯಕರ ಈ ಸಮನ್ವಯದ ಫಲವಾಗಿ ಇಂದು ಬೆಳಿಗ್ಗೆಯಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ​

ಇಂದು ಬೆಳಿಗ್ಗೆಯಿಂದ ಆಣೆಕಟ್ಟು ಮೋಟಾರ್‌ಗಳು ಕಾರ್ಯಾರಂಭ ಮಾಡಿದ್ದು, ನದಿಯಿಂದ ನೀರನ್ನು ಎತ್ತಿ ಕೆರೆಗಳಿಗೆ ಹರಿಸಲಾಗುತ್ತಿದೆ. ಬೇಸಿಗೆಯ ಆರಂಭದಲ್ಲಿ ಕೃಷಿ ಭೂಮಿಗೆ ನೀರು ಲಭ್ಯವಾಗಿರುವುದು ಈ ಭಾಗದ ರೈತರಲ್ಲಿ ಸಂತಸ ತಂದಿದೆ. ​”ಎಣ್ಣೆಹೊಳೆ ಯೋಜನೆ ಸ್ಥಗಿತಗೊಂಡ ಮಾಹಿತಿ ಬಂದ ತಕ್ಷಣ ನಾವು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿದೆವು. ವಿಶೇಷವಾಗಿ ಉಪಮುಖ್ಯಮಂತ್ರಿಗಳು ಹಾಗೂ ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್ ಅವರು ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಿದ್ದಾರೆ. ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ.ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಸಮಸ್ಯೆ ಪರಿಹರಿಸುವುದನ್ನು ಬಿಟ್ಟು ಪ್ರತಿಭಟನೆ ನಡೆಸುವುದು ಅವರ ಕೆಲಸದ ಮೇಲಿನ ಇಚ್ಚಾಶಕ್ತಿಯ ಕೊರತೆಯತ್ತ ಬೊಟ್ಟು ಮಾಡುತ್ತಿದೆ. ರಾಜಕೀಯ ಮಾಡುವುದಾದರೆ ಅವರ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಕೇವಲ ರಾಜಕೀಯ ಮಾಡುತ್ತಿರಲಿ ಎಂದು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.

Previous Post

ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

Next Post

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check