Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!
0
SHARES
2
VIEWS
Share on FacebookShare on Twitter

ಉಳ್ಳಾಲ, ಮಾ. 4:ತೊಕ್ಕೊಟ್ಟು ಮೇಲ್ಸೇತುವೆ ಸಮೀಪ ದುರ್ಘಟನೆಯೊಂದು ಸಂಭವಿಸಿ 47 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಕುಂಪಲ ಲಕ್ಷ್ಮಿಗುಡ್ಡೆ ನಿವಾಸಿ ಕಿರಣ್ (47) ಎಂದು ಗುರುತಿಸಲಾಗಿದೆ. ರೈಲು ಹಳಿಯ ಪಕ್ಕದಲ್ಲಿ ಕುಳಿತಿದ್ದ ವೇಳೆ ಹಾದುಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯ ವೇಳೆ ಮೃತರ ಜೇಬಿನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಅದರ ಮಾಹಿತಿಯ ಆಧಾರದ ಮೇಲೆ ಮೃತರ ಗುರುತು ದೃಢಪಡಿಸಲಾಯಿತು. ಬಳಿಕ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.

ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಬಗ್ಗೆ ಮುಂದಿನ ತನಿಖೆ ಮುಂದುವರಿದಿದೆ.

Previous Post

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

Next Post

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News