Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಲಿ ಪಾಷಾಣ ಸೇವನೆ; ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಇಲಿ ಪಾಷಾಣ ಸೇವನೆ;  ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ…!
0
SHARES
4
VIEWS
Share on FacebookShare on Twitter

ಉಡುಪಿ, ಮಾ. 05: ಇಲಿ ಪಾಷಾಣ ಸೇವಿಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕಡಬ ಮೂಲದ ಸ್ವೀಟಿ (19) ಎಂದು ಗುರುತಿಸಲಾಗಿದೆ.

ಆಸ್ಪತ್ರೆಯ ವಸತಿ ನಿಲಯದಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಸ್ವೀಟಿ, ಫೆಬ್ರವರಿ 25ರಂದು ರಾತ್ರಿ ಸುಮಾರು 9.15ರ ವೇಳೆಗೆ ವಸತಿ ನಿಲಯದಲ್ಲೇ ಇಲಿ ಪಾಷಾಣ ಸೇವಿಸಿದ್ದರೆಂದು ತಿಳಿದುಬಂದಿದೆ.

ಗಂಭೀರ ಸ್ಥಿತಿಯಲ್ಲಿ ಅವರನ್ನು ಮೊದಲು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಫೆಬ್ರವರಿ 28ರಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 3ರಂದು ಅವರು ಮೃತಪಟ್ಟಿದ್ದಾರೆ.

ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Previous Post

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

Next Post

ಬ್ಯಾಂಕ್ ಖಾತೆಯಿಂದ 1.98 ಲಕ್ಷ ರೂ. ಅನಧಿಕೃತ ವಿತ್‌ಡ್ರಾ; ಕದ್ರಿ ಠಾಣೆಗೆ ದೂರು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ಯಾಂಕ್ ಖಾತೆಯಿಂದ 1.98 ಲಕ್ಷ ರೂ. ಅನಧಿಕೃತ ವಿತ್‌ಡ್ರಾ; ಕದ್ರಿ ಠಾಣೆಗೆ ದೂರು…!

ಬ್ಯಾಂಕ್ ಖಾತೆಯಿಂದ 1.98 ಲಕ್ಷ ರೂ. ಅನಧಿಕೃತ ವಿತ್‌ಡ್ರಾ; ಕದ್ರಿ ಠಾಣೆಗೆ ದೂರು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check