Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ಯಾಂಕ್ ಖಾತೆಯಿಂದ 1.98 ಲಕ್ಷ ರೂ. ಅನಧಿಕೃತ ವಿತ್‌ಡ್ರಾ; ಕದ್ರಿ ಠಾಣೆಗೆ ದೂರು…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಬ್ಯಾಂಕ್ ಖಾತೆಯಿಂದ 1.98 ಲಕ್ಷ ರೂ. ಅನಧಿಕೃತ ವಿತ್‌ಡ್ರಾ; ಕದ್ರಿ ಠಾಣೆಗೆ ದೂರು…!
0
SHARES
21
VIEWS
Share on FacebookShare on Twitter

ಮಂಗಳೂರು, ಮಾ. 05: ಗ್ರಾಹಕರೊಬ್ಬರ ಬ್ಯಾಂಕ್ ಖಾತೆಯಿಂದ ಅನಧಿಕೃತವಾಗಿ ಹಣ ವಿತ್‌ಡ್ರಾ ಮಾಡಿರುವ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರು ನೀಡಿದ ವ್ಯಕ್ತಿ ಪಂಪ್ವೆಲ್‌ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಫೆಬ್ರವರಿ 28ರಂದು ತನ್ನ ಮೊಬೈಲ್‌ನಲ್ಲಿದ್ದ ಸಿಮ್ ಕಾರ್ಡ್ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅವರು ಏರ್ಟೆಲ್ ಕಚೇರಿಗೆ ತೆರಳಿ ಅದೇ ಸಂಖ್ಯೆಯ ಹೊಸ ಸಿಮ್ ಪಡೆದುಕೊಂಡಿದ್ದರು.

ಕಚೇರಿಯಲ್ಲಿ ತಿಳಿಸಿದಂತೆ ಸುಮಾರು ನಾಲ್ಕು ಗಂಟೆಗಳ ಬಳಿಕ ಆ ಸಿಮ್ ಅನ್ನು ಮೊಬೈಲ್‌ಗೆ ಅಳವಡಿಸಿ ಗೂಗಲ್ ಪೇ ಆಪ್ ಅನ್ನು ಆಕ್ಟಿವೇಟ್ ಮಾಡುವ ವೇಳೆ ಒಟಿಪಿ ಬಂದಿತ್ತು. ಆದರೆ ಆ ಒಟಿಪಿಯನ್ನು ಅವರು ಬಳಸಿಲ್ಲವೆಂದು ತಿಳಿಸಿದ್ದಾರೆ.

ಮಾರ್ಚ್ 2ರಂದು ಮುಂಜಾನೆ ವೇಳೆ ಅವರ ಮೊಬೈಲ್‌ಗೆ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ಕಡಿತವಾಗಿರುವ ಕುರಿತು ಸಂದೇಶಗಳು ಬಂದಿದ್ದವು. ತಕ್ಷಣವೇ ಅವರು ಬ್ಯಾಂಕ್‌ಗೆ ಭೇಟಿ ನೀಡಿ ಖಾತೆಯನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾರೆ.

ಬಳಿಕ ಫೆಬ್ರವರಿ 27ರಿಂದ ಮಾರ್ಚ್ 2ರವರೆಗೆ ಬ್ಯಾಂಕ್ ಸ್ಟೇಟ್ಮೆಂಟ್ ಪಡೆದು ಪರಿಶೀಲಿಸಿದಾಗ, ಅವರ ಖಾತೆಯಿಂದ ಒಟ್ಟು 1.98 ಲಕ್ಷ ರೂ.ಗಳನ್ನು ಅನಧಿಕೃತವಾಗಿ ವಿತ್‌ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Previous Post

ಇಲಿ ಪಾಷಾಣ ಸೇವನೆ; ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ…!

Next Post

ಅಕ್ಕನ ಮೇಲೆ ತಮ್ಮನ ಹಲ್ಲೆ; ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಕ್ಕನ ಮೇಲೆ ತಮ್ಮನ ಹಲ್ಲೆ; ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…!

ಅಕ್ಕನ ಮೇಲೆ ತಮ್ಮನ ಹಲ್ಲೆ; ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News