Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ನಿಧನ…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ನಿಧನ…!
0
SHARES
1
VIEWS
Share on FacebookShare on Twitter

ಉಡುಪಿ, ಮಾ. 05: ಶ್ರೀ ಕೃಷ್ಣ ಮಠದ ರಾಜಾಂಗಣ ಸನಿಹ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಬುಧವಾರ ದಾಖಲಿಸಿದ್ದರು

ಅಂಬಲಪಾಡಿ, ಕಪ್ಪೆಟ್ಟು ನಿವಾಸಿ ಭೋಜ ಪೂಜಾರಿ (87) ಎಂದು ಶಂಕಿಸಲಾಗಿದೆ.

ವಾರಸುದಾರರು ತಕ್ಷಣವೇ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪ್ರಕಟಣೆ ನೀಡಲಾಗಿತ್ತು

ಆದರೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Previous Post

ನೇತ್ರಾವತಿ ನದಿಯಲ್ಲಿ ಆಧಾರ್‌ ಕಾರ್ಡ್‌ಗಳ ರಾಶಿ ಪತ್ತೆ; ಗ್ರಾಮಸ್ಥರಲ್ಲಿ ಅನುಮಾನ..!

Next Post

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

05/03/2026
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

05/03/2026

Recent News

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

05/03/2026
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

05/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved