Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!
0
SHARES
1
VIEWS
Share on FacebookShare on Twitter

ಬೈಂದೂರು, ಮಾ.05: ಯಡ್ತರೆ ಗ್ರಾಮದ ಬಂಕೇಶ್ವರದಲ್ಲಿ ಇರುವ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ಆಭರಣಗಳು ಹಾಗೂ ನಗದು ಕಳವಾಗಿರುವ ಘಟನೆ ಮಾ.4ರ ಬೆಳಗಿನ ಜಾವ ಬೆಳಕಿಗೆ ಬಂದಿದೆ.

ಯಡ್ತರೆ ಗ್ರಾಮದ ಬಂಕೇಶ್ವರ ನಿವಾಸಿ ಕಾರ್ತಿಕ್ ರಮೇಶ್ ರಾಯ್ಕರ್ ಅವರಿಗೆ ಸೇರಿದ ಬಂಕೇಶ್ವರ ರಸ್ತೆಯಲ್ಲಿರುವ ರವಿಕಲಾ ಜ್ಯುವೆಲ್ಲರ್ಸ್ ಅಂಗಡಿಯ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ ಎಂದು ತಿಳಿದುಬಂದಿದೆ.

ಅಂಗಡಿಗೆ ರಿಪೇರಿಗಾಗಿ ನೀಡಲಾಗಿದ್ದ ಸುಮಾರು 12 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಹಾಗೂ ಸುಮಾರು 80 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಕಳವಾಗಿವೆ. ಇದರಲ್ಲಿ ಮೂರು ಬೆಳ್ಳಿಯ ಸರಗಳು, ಒಂದು ಬೆಳ್ಳಿಯ ಬ್ರಾಸ್‌ಲೆಟ್, ಬೆಳ್ಳಿಯ ಉಂಗುರ ಹಾಗೂ ಅಂಗಡಿಯಲ್ಲಿ ಇರಿಸಿದ್ದ 8,000 ರೂ. ನಗದು ಸೇರಿವೆ.

ಕಳವಾದ ವಸ್ತುಗಳ ಒಟ್ಟು ಮೌಲ್ಯವನ್ನು ಸುಮಾರು 1,23,000 ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ನಿಧನ…!

Next Post

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

05/03/2026
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

05/03/2026

Recent News

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

05/03/2026
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

05/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved