Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!
0
SHARES
8
VIEWS
Share on FacebookShare on Twitter

ಉಡುಪಿ, ಮಾ.05: ಜಿಲ್ಲೆಯಲ್ಲಿ ಇಂದು ಹೋಳಿ ಹಬ್ಬದ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಕರ್ನಾಟಕ ಅಬಕಾರಿ ಕಾಯ್ದೆ–1965ರ ನಿಯಮ 21ರ ಅನ್ವಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ನೀಡಲಾದ ಅಧಿಕಾರವನ್ನು ಬಳಸಿ ಈ ಆದೇಶ ಹೊರಡಿಸಲಾಗಿದೆ. ಅದರಂತೆ ಮದ್ಯ ಮಾರಾಟದ ಪರವಾನಗಿ ಹೊಂದಿರುವ ಬಾರ್, ರೆಸ್ಟೋರೆಂಟ್ ಹಾಗೂ ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಲು ಸೂಚಿಸಲಾಗಿದೆ.

ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮಗಳಲ್ಲಿ ಹಾಗೂ ಕುಂದಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ ಮತ್ತು ಹಂಗಳೂರು ಗ್ರಾಮಗಳಲ್ಲಿ ಮಾ.5ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಇರಲಿದೆ.

ಈ ಹಿನ್ನೆಲೆಯಲ್ಲಿ ಮೇಲ್ಕಂಡ ಪ್ರದೇಶಗಳಲ್ಲಿ ಮಾ.5ರಂದು ‘ಒಣದಿನ’ (ಡ್ರೈ ಡೇ) ಎಂದು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Previous Post

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

Next Post

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News