Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!
0
SHARES
24
VIEWS
Share on FacebookShare on Twitter

ಮೂಡುಬಿದಿರೆ, ಮಾ.05 : ಬಸ್ಸಿನಲ್ಲಿ ಸಿಕ್ಕ ಸುಮಾರು ₹3 ಲಕ್ಷ ಮೌಲ್ಯದ ಚಿನ್ನದ ಸರವನ್ನು ಅದರ ನಿಜವಾದ ಮಾಲೀಕಿಗೆ ಹಿಂತಿರುಗಿಸಿ ಬಸ್ ಕಂಡಕ್ಟರ್ ಒಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ವಿಶಾಲ್ ಮೋಟರ್ಸ್ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂಡಕ್ಟರ್ ರಾಜೇಶ್ ಹೆಗ್ಡೆ ಅವರಿಗೆ ಪ್ರಯಾಣದ ವೇಳೆ ಬಸ್ಸಿನೊಳಗೆ ಚಿನ್ನದ ಸರ ದೊರೆತಿತ್ತು. ಇದನ್ನು ತಮ್ಮ ಬಳಿಯೇ ಇಟ್ಟುಕೊಳ್ಳದೆ ಅವರು ವಾಟ್ಸ್ಆಪ್ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

ಆ ಬಳಿಕ ಪರಿಶೀಲನೆ ನಡೆಸಿದಾಗ ಆ ಚಿನ್ನದ ಸರ ಕುಂದಾಪುರ ಮೂಲದ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ಸುಧೀಕ್ಷಾ ಅವರದ್ದಾಗಿರುವುದು ತಿಳಿದುಬಂತು. ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲೇ ಆಕೆ ಅಜಾಗರೂಕತೆಯಿಂದ ಸರವನ್ನು ಕಳೆದುಕೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಾಹಿತಿ ತಿಳಿದು ಸುಧೀಕ್ಷಾ ಅವರು ಸಂಪರ್ಕಿಸಿ, ಅಗತ್ಯ ವಿವರಗಳನ್ನು ನೀಡಿದ ಬಳಿಕ ಕಂಡಕ್ಟರ್ ರಾಜೇಶ್ ಹೆಗ್ಡೆ ಅವರಿಂದ ತಮ್ಮ ಚಿನ್ನದ ಸರವನ್ನು ಮರಳಿ ಪಡೆದುಕೊಂಡರು. ಈ ವೇಳೆ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಸುಮಾರು ₹3 ಲಕ್ಷ ಮೌಲ್ಯದ ಚಿನ್ನದ ಸರವನ್ನು ಯಾವುದೇ ಲಾಭದಾಸೆ ಇಲ್ಲದೆ ನಿಜವಾದ ಮಾಲೀಕಿಗೆ ಹಸ್ತಾಂತರಿಸಿದ ರಾಜೇಶ್ ಹೆಗ್ಡೆ ಅವರ ಪ್ರಾಮಾಣಿಕ ನಡೆಗೆ ಬಸ್ ಮಾಲೀಕರು ಹಾಗೂ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.

Previous Post

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

Next Post

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026

Recent News

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved