Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಹಿಳೆಯನ್ನು ಹಿಂಬಾಲಿಸಿ ಮಾನಹಾನಿ: ಆರೋಪಿಗೆ ಜೈಲು ಶಿಕ್ಷೆ…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ಮಹಿಳೆಯನ್ನು ಹಿಂಬಾಲಿಸಿ ಮಾನಹಾನಿ: ಆರೋಪಿಗೆ ಜೈಲು ಶಿಕ್ಷೆ…!
0
SHARES
7
VIEWS
Share on FacebookShare on Twitter

ಮಂಗಳೂರು, ಮಾ.06: ಮಹಿಳೆಯೊಬ್ಬರನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿ ಮಾನಹಾನಿ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಮಂಗಳೂರು 7ನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ಉಳ್ಳಾಲ ತಾಲೂಕು ಕೋಟೆಕಾರು ಗ್ರಾಮದ ಪನೀರ್ ಚರ್ಚ್ ಸಮೀಪ ಪ್ರವೀಣ್ ಅಲಿಯಾಸ್ ಸಂತೋಷ್ ಎಂಬಾತ ಮಹಿಳೆಯೊಬ್ಬರನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈ ಹಿಡಿದು ಎಳೆದು ಕಿರುಕುಳ ನೀಡಿದ್ದಾಗಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ 7ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಪ್ರಭಾರ ನ್ಯಾಯಾಧೀಶರಾದ ಚಿರಾಗ್ ಸಿ. ಅವರು ಆರೋಪಿಯನ್ನು ದೋಷಿ ಎಂದು ಕಂಡು ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಒಟ್ಟು 9 ಮಂದಿ ಸಾಕ್ಷಿದಾರರನ್ನು ಪರೀಕ್ಷಿಸಲಾಗಿದ್ದು, 6 ದಾಖಲೆಗಳನ್ನು ಗುರುತಿಸಲಾಗಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಇಬ್ರಾಹಿಂ ಬಾತಿಷ್ ಯು.ಕೆ. ಅವರು ವಾದ ಮಂಡಿಸಿದರು.

Previous Post

ಮಾ.11ರಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ…!

Next Post

ಮೊಬೈಲ್ ಹ್ಯಾಕ್ ಮಾಡಿ ₹28.46 ಲಕ್ಷ ಸೈಬರ್ ವಂಚನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೊಬೈಲ್ ಹ್ಯಾಕ್ ಮಾಡಿ ₹28.46 ಲಕ್ಷ ಸೈಬರ್ ವಂಚನೆ…!

ಮೊಬೈಲ್ ಹ್ಯಾಕ್ ಮಾಡಿ ₹28.46 ಲಕ್ಷ ಸೈಬರ್ ವಂಚನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

06/03/2026
Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

06/03/2026
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

06/03/2026
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

06/03/2026

Recent News

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

06/03/2026
Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

06/03/2026
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

06/03/2026
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

06/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved