Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೊಬೈಲ್ ಹ್ಯಾಕ್ ಮಾಡಿ ₹28.46 ಲಕ್ಷ ಸೈಬರ್ ವಂಚನೆ…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ಮೊಬೈಲ್ ಹ್ಯಾಕ್ ಮಾಡಿ ₹28.46 ಲಕ್ಷ ಸೈಬರ್ ವಂಚನೆ…!
0
SHARES
5
VIEWS
Share on FacebookShare on Twitter

ಮಂಗಳೂರು, ಮಾ. 06: ನಿವೃತ್ತ ಬ್ಯಾಂಕ್ ನೌಕರೆಯಾಗಿರುವ 69 ವರ್ಷದ ಮಹಿಳೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಅವರ ಬ್ಯಾಂಕ್ ಖಾತೆಗಳಿಂದ ₹28,46,688 ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಸೈಬರ್ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ದೂರು ನೀಡಿದ ಮಹಿಳೆ ತಮ್ಮ ನಿವೃತ್ತಿ ವೇತನದಿಂದ ಪಡೆದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಟ್ಟಿದ್ದರು. ಮಾ. 3ರಂದು ರಾತ್ರಿ ಸುಮಾರು 9.30ರ ವೇಳೆಗೆ ಅವರ ಮೊಬೈಲ್ ಹ್ಯಾಕ್ ಆಗಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಮೊಬೈಲ್‌ಗೆ ಬಂದ ಸಂದೇಶಗಳನ್ನು ಪರಿಶೀಲಿಸಿದಾಗ, ತಮ್ಮ ಗಮನಕ್ಕೆ ಬಾರದೆ ನಾಲ್ಕು ಬ್ಯಾಂಕ್ ಖಾತೆಗಳಿಂದ ಒಟ್ಟು ₹28,46,688 ಹಣವನ್ನು ವರ್ಗಾವಣೆ ಮಾಡಿರುವುದು ತಿಳಿದು ಬಂದಿದೆ.

ಘಟನೆ ತಿಳಿದ ತಕ್ಷಣ ಮಹಿಳೆ ಬ್ಯಾಂಕ್ ಹೆಲ್ಪ್‌ಲೈನ್‌ಗೆ ಕರೆ ಮಾಡಿ ತಮ್ಮ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು. ನಂತರ ಈ ಕುರಿತು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Previous Post

ಮಹಿಳೆಯನ್ನು ಹಿಂಬಾಲಿಸಿ ಮಾನಹಾನಿ: ಆರೋಪಿಗೆ ಜೈಲು ಶಿಕ್ಷೆ…!

Next Post

ಪೌರಕಾರ್ಮಿಕೆಗೆ ಲೈಂಗಿಕ ಕಿರುಕುಳ ಆರೋಪ; ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೌರಕಾರ್ಮಿಕೆಗೆ ಲೈಂಗಿಕ ಕಿರುಕುಳ ಆರೋಪ; ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ…!

ಪೌರಕಾರ್ಮಿಕೆಗೆ ಲೈಂಗಿಕ ಕಿರುಕುಳ ಆರೋಪ; ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

06/03/2026
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

06/03/2026
ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

06/03/2026
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

06/03/2026

Recent News

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

06/03/2026
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

06/03/2026
ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

06/03/2026
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

06/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved