Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪೌರಕಾರ್ಮಿಕೆಗೆ ಲೈಂಗಿಕ ಕಿರುಕುಳ ಆರೋಪ; ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ಪೌರಕಾರ್ಮಿಕೆಗೆ ಲೈಂಗಿಕ ಕಿರುಕುಳ ಆರೋಪ; ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ…!
0
SHARES
12
VIEWS
Share on FacebookShare on Twitter

ಮಂಗಳೂರು, ಮಾ. 06: ಮಹಾನಗರಪಾಲಿಕೆಯ ಪೌರಕಾರ್ಮಿಕೆಯೊಬ್ಬರಿಗೆ ನೈರ್ಮಲ್ಯ ನಿರೀಕ್ಷಕನಿಂದ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದಡಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಸೌಖ್ಯದ ಹಿನ್ನೆಲೆಯಲ್ಲಿ ಕೆಲವು ತಿಂಗಳ ಹಿಂದೆ ರಜೆಗಾಗಿ ವಾರ್ಡ್‌ನ ನೈರ್ಮಲ್ಯ ನಿರೀಕ್ಷಕರನ್ನು ಸಂಪರ್ಕಿಸಿದಾಗ, ಅವರು ರಜೆ ನೀಡಲು ನಿರಾಕರಿಸಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ರಜೆ ಕುರಿತು ಮತ್ತೆ ಮನವಿ ಮಾಡಿದಾಗ ಭಾನುವಾರ ಕಚೇರಿಗೆ ಬರುವಂತೆ ಸೂಚಿಸಿದ್ದಾರಂತೆ.

ಅದರಂತೆ 2025ರ ಜೂನ್ 22ರಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ಮಹಿಳೆ ಕಚೇರಿಗೆ ಹೋದಾಗ, ನಿರೀಕ್ಷಕನು ₹1,000 ನೀಡಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇದರ ನಂತರವೂ ಆರೋಪಿಯು ಪದೇಪದೇ ಕರೆ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಕೆಲಸದ ಸ್ಥಳದಲ್ಲಿಯೂ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಮಹಿಳೆ ಸ್ಪಂದಿಸದಿದ್ದಾಗ ಇತರ ಕಾರ್ಮಿಕರ ಮುಂದೆ ಅವಾಚ್ಯವಾಗಿ ನಿಂದಿಸಿ, ರಜೆ ಮಾಡಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Previous Post

ಮೊಬೈಲ್ ಹ್ಯಾಕ್ ಮಾಡಿ ₹28.46 ಲಕ್ಷ ಸೈಬರ್ ವಂಚನೆ…!

Next Post

ಗ್ಯಾಸ್ ಸರಬರಾಜು ಸಾಮಾನ್ಯ: ಎಚ್‌ಪಿಸಿಎಲ್ ಡೀಲರ್ಸ್ ಸ್ಪಷ್ಟನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗ್ಯಾಸ್ ಸರಬರಾಜು ಸಾಮಾನ್ಯ: ಎಚ್‌ಪಿಸಿಎಲ್ ಡೀಲರ್ಸ್ ಸ್ಪಷ್ಟನೆ…!

ಗ್ಯಾಸ್ ಸರಬರಾಜು ಸಾಮಾನ್ಯ: ಎಚ್‌ಪಿಸಿಎಲ್ ಡೀಲರ್ಸ್ ಸ್ಪಷ್ಟನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News