Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!
0
SHARES
11
VIEWS
Share on FacebookShare on Twitter

ಕೊಲ್ಲೂರು, ಮಾ. 06: ಪೋಷಕರ ಬುದ್ದಿಮಾತಿನಿಂದ ಮನನೊಂದು ಕೀಟನಾಶಕ ಸೇವಿಸಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಕೆರಾಡಿಯ ಹಯ್ಯಂಗಾರ್ ಹೊಸಮನೆ ನಿವಾಸಿ ಮಂಜುನಾಥ ಅವರ ಪುತ್ರ ಮನೀಷ್ (16) ಮೃತಪಟ್ಟವರು. ಅವರು ಉಡುಪಿ ಕೊಳಲಗಿರಿಯ ಜಿ.ಟಿ.ಟಿ.ಸಿ. ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಕಾಲೇಜಿಗೆ ಹಾಜರಾಗದ ಹಿನ್ನೆಲೆ ಪೋಷಕರು ಬುದ್ದಿಮಾತು ಹೇಳಿದ ಬಳಿಕ ಮನನೊಂದ ಮನೀಷ್ ಫೆ. 16ರಂದು ಮನೆಯಲ್ಲಿ ಕೀಟನಾಶಕ ಸೇವಿಸಿದ್ದಾನೆ ಎನ್ನಲಾಗಿದೆ. ಅಸ್ವಸ್ಥಗೊಂಡ ಅವರನ್ನು ಮೊದಲು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಫೆ. 19ರಂದು ಮಣಿಪಾಲದ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ. 4ರಂದು ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Previous Post

ಗ್ಯಾಸ್ ಸರಬರಾಜು ಸಾಮಾನ್ಯ: ಎಚ್‌ಪಿಸಿಎಲ್ ಡೀಲರ್ಸ್ ಸ್ಪಷ್ಟನೆ…!

Next Post

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check