Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!
0
SHARES
11
VIEWS
Share on FacebookShare on Twitter

ಮಲ್ಪೆ, ಮಾ. 06: ಸಮುದ್ರ ಮಧ್ಯೆ ಮೀನುಗಾರಿಕೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಬೋಟಿನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಈಶ್ವರನಗರದ ರಮೇಶ್ ಮೆಂಡನ್ (66) ಮೃತಪಟ್ಟ ಘಟನೆ ಮಲ್ಪೆ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ.

ಮಾ. 5ರಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಗಮನಿಸಿದ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಮೇಲಕ್ಕೆತ್ತಿ ಆಂಬುಲೆನ್ಸ್ ಮೂಲಕ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ ಅಲ್ಲಿ ವೈದ್ಯರು ಪರಿಶೀಲಿಸಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!

Next Post

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

06/03/2026
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

06/03/2026
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

06/03/2026

Recent News

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

06/03/2026
Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

06/03/2026
ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

06/03/2026
ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

ಮೀನುಗಾರಿಕೆ ವೇಳೆ ಬೋಟಿನಿಂದ ಬಿದ್ದು ಮೀನುಗಾರ ಸಾವು…!

06/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved