Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Budget

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Dhrishya News by Dhrishya News
06/03/2026
in Budget, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!
0
SHARES
9
VIEWS
Share on FacebookShare on Twitter

ಬೆಂಗಳೂರು, ಮಾರ್ಚ್‌ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2026–27ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮಂಡಿಸಿದ್ದಾರೆ. ತಮ್ಮ ರಾಜಕೀಯ ಜೀವನದ 17ನೇ ಬಜೆಟ್ ಅನ್ನು ಮಂಡಿಸಿರುವ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಈ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಯೋಜನೆಯಡಿ ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೆರವು ನೀಡಲಾಗುತ್ತಿದ್ದು, ಇದರಿಂದ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ಸಿಗಲಿದೆ ಎಂದು ಸಿಎಂ ಹೇಳಿದರು.

ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಜೀವನಮಟ್ಟವನ್ನು ಸುಧಾರಿಸಲು ಸಹಾಯಕವಾಗಿವೆ ಎಂದು ಅವರು ಹೇಳಿದರು. ಇದರ ಜೊತೆಗೆ ರಸ್ತೆ, ಮೂಲಸೌಕರ್ಯ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರದಲ್ಲೂ ಹಲವು ಮಹತ್ವದ ಘೋಷಣೆಗಳು ಮಾಡಲಾಗಿದೆ. ಬೆಂಗಳೂರಿನಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್‌ ವಿರುದ್ಧ ಲಸಿಕಾ ಕೇಂದ್ರವನ್ನು ಆರಂಭಿಸುವುದಾಗಿ ಪ್ರಕಟಿಸಲಾಗಿದೆ. ಇದೇ ವೇಳೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಹಾಗೂ ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯನ್ನೂ ಘೋಷಿಸಲಾಗಿದೆ.

ಇದರೊಂದಿಗೆ ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ (ಕೋಲ್ಡ್ ಸ್ಟೋರೇಜ್) ನಿರ್ಮಾಣ ಘಟಕ ಸ್ಥಾಪಿಸುವ ಯೋಜನೆಯೂ ಬಜೆಟ್‌ನಲ್ಲಿ ಪ್ರಕಟವಾಗಿದೆ.

ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ಕರ್ನಾಟಕವು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ತನ್ನ ಸ್ಥಾನವನ್ನು ಬಲಪಡಿಸುತ್ತಿದೆ ಎಂದು ಹೇಳಿದರು. ಜೊತೆಗೆ ರಾಜ್ಯಗಳ ಅಭಿವೃದ್ಧಿಗೆ ಒಕ್ಕೂಟ ಸರ್ಕಾರವು ಇನ್ನಷ್ಟು ಸಹಕಾರ ಮತ್ತು ಸಂವೇದನಾಶೀಲತೆ ತೋರಬೇಕು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳು, ಆರೋಗ್ಯ ಸೇವೆಗಳು, ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

Previous Post

ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ 1.61 ಕೋಟಿ ರೂ. ವಂಚನೆ ಪ್ರಕರಣ ದಾಖಲು…!

Next Post

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

06/03/2026
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

06/03/2026
ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

06/03/2026
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

06/03/2026

Recent News

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

06/03/2026
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

06/03/2026
ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

06/03/2026
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

06/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved