Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Budget

Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!

Dhrishya News by Dhrishya News
06/03/2026
in Budget, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
Karnataka budget 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ…!
0
SHARES
12
VIEWS
Share on FacebookShare on Twitter

ಬೆಂಗಳೂರು, ಮಾ. 06: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿರ್ಬಂಧ ವಿಧಿಸುವ ಮಹತ್ವದ ನಿರ್ಧಾರವನ್ನು ಕರ್ನಾಟಕ ಸರ್ಕಾರ ಕೈಗೊಂಡಿದೆ. ಮೊಬೈಲ್‌ ಬಳಕೆ ಹೆಚ್ಚಳ ಮತ್ತು ಡಿಜಿಟಲ್ ವ್ಯಸನದಿಂದ ಮಕ್ಕಳಲ್ಲಿ ಉಂಟಾಗುತ್ತಿರುವ ಆರೋಗ್ಯ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಹಿನ್ನೆಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಇದರಿಂದ ಆಪ್ರಾಪ್ತ ಮಕ್ಕಳಲ್ಲಿ ಸಾಮಾಜಿಕ ಜಾಲತಾಣಗಳ ದುರುಪಯೋಗವನ್ನು ತಡೆಯುವ ಜೊತೆಗೆ ಅವರ ಆರೋಗ್ಯಕರ ಬೆಳವಣಿಗೆ ಮತ್ತು ಭವಿಷ್ಯವನ್ನು ರಕ್ಷಿಸುವ ಉದ್ದೇಶ ಹೊಂದಿದೆ.

ಈ ಕುರಿತು ಸರ್ಕಾರ ಈಗಾಗಲೇ ಚಿಂತನೆ ನಡೆಸಿದ್ದು, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳು ಗಂಭೀರವಾಗಿವೆ ಎಂದು ಸೂಚಿಸಿದ್ದರು. ಫಿನ್‌ಲ್ಯಾಂಡ್ ಈ ವಿಷಯದಲ್ಲಿ ಕ್ರಮ ಕೈಗೊಂಡಿರುವುದರ ಜೊತೆಗೆ ಬ್ರಿಟನ್ ಕೂಡ ಈ ಬಗ್ಗೆ ಚರ್ಚೆ ನಡೆಸುತ್ತಿದೆ. ಇನ್ನು ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಘೋಷಿಸಿತ್ತು.

ಈ ದೇಶಗಳ ಮಾದರಿಯನ್ನು ಪರಿಗಣಿಸಿ ಕರ್ನಾಟಕದಲ್ಲಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಮತ್ತು ‘ಬಿಯಾಂಡ್ ಸ್ಕ್ರೀನ್ಸ್’ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಜವಾಬ್ದಾರಿಯುತ ಡಿಜಿಟಲ್ ಬಳಕೆಯ ಬಗ್ಗೆ ಅರಿವು ಮೂಡಿಸಲಾಗುತ್ತಿತ್ತು. 2025-26ರ ಆರ್ಥಿಕ ಸಮೀಕ್ಷೆಯಲ್ಲಿಯೂ ವಯಸ್ಸಿನ ಆಧಾರಿತ ನಿರ್ಬಂಧ ಜಾರಿಗೆ ತರಲು ಶಿಫಾರಸು ಮಾಡಲಾಗಿತ್ತು ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದರು.

ಇದೀಗ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ ವಿಧಿಸುವ ನಿರ್ಧಾರವನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

Previous Post

Karnataka Budget 2026: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೆ ಒತ್ತು: ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು….!

Next Post

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

06/03/2026
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

06/03/2026
ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

06/03/2026
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

06/03/2026

Recent News

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

06/03/2026
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

06/03/2026
ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

06/03/2026
ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ ಘೋಷಣೆ…!

06/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved