Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ಸಂಚಾರ ನಿಯಮ ಪಾಲನೆಗೆ ಕಾರ್ಕಳದಲ್ಲಿ ಜಾಗೃತಿ ಕಾರ್ಯಕ್ರಮ…!
0
SHARES
4
VIEWS
Share on FacebookShare on Twitter

ಕಾರ್ಕಳ, ಮಾರ್ಚ್ 6: ಸಂಚಾರ ಸುರಕ್ಷತೆ ಎಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ರಸ್ತೆ ನಮ್ಮ ಹಕ್ಕಲ್ಲ; ಅದು ಸರ್ಕಾರ ನೀಡಿದ ಸವಲತ್ತು. ಮನೆಯಿಂದ ಹೊರಡುವವರು ಸುರಕ್ಷಿತವಾಗಿ ಹಿಂತಿರುಗಬೇಕು, ಏಕೆಂದರೆ ನಿಮ್ಮನ್ನು ನಂಬಿಕೊಂಡಿರುವ ಕುಟುಂಬ ನಿಮ್ಮ ಹಿಂದೆ ಇದೆ. ಆದ್ದರಿಂದ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನೀವು ಸುರಕ್ಷಿತವಾಗಿರುವುದರ ಜೊತೆಗೆ ಇತರರ ಸುರಕ್ಷತೆಯನ್ನೂ ಕಾಪಾಡಬೇಕು ಎಂದು ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆಯ ವಾಹನ ನಿರೀಕ್ಷಕ ಶ್ರೇಯಸ್ ಕುಮಾರ್ ಕೆ ಹೇಳಿದರು. 

ರೋಟರಿ ಕ್ಲಬ್ ಕಾರ್ಕಳ, ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಕಾರ್ಕಳ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದ ರಸ್ತೆ ಸಂಚಾರ ಸುರಕ್ಷತಾ ಅಭಿಯಾನ ಕಾರ್ಯಕ್ರಮದಲ್ಲಿ ಚಾಲಕರು ಮತ್ತು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಕುರಿತಂತೆ ಅವರು ಅಮೂಲ್ಯ ಮಾಹಿತಿಯನ್ನು ನೀಡಿದರು.

ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮುರಳಿಧರ್ ನಾಯಕ್ ಮಾತನಾಡಿ, ವಾಹನ ಚಲಾವಣೆಯಲ್ಲಿ ತಾರತಮ್ಯ ಬೇಡ; ಸಣ್ಣ ವಾಹನವಾಗಲಿ ದೊಡ್ಡ ವಾಹನವಾಗಲಿ ಎಲ್ಲವೂ ಸಮಾನ. ಎಲ್ಲರ ಜೀವವೂ ಅಮೂಲ್ಯವಾಗಿದೆ. ಚಾಲಕರು ಕರ್ಕಶ ಹಾರ್ನ್ ಬಳಸುವುದರಿಂದ ಇತರ ವಾಹನ ಚಾಲಕರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇರುವುದರಿಂದ ಅದನ್ನು ತಪ್ಪಿಸಬೇಕು. ಪಾದಚಾರಿಗಳೂ ರಸ್ತೆ ನಿಯಮಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ. ಭರತೇಶ್ ಆದಿರಾಜ್ ಮಾತನಾಡಿ, ಎಲ್ಲರೂ ರಸ್ತೆ ನಿಯಮಗಳನ್ನು ಪಾಲಿಸಬೇಕು. ಯುವಜನರು ದೇಶದ ಆಸ್ತಿ; ಅವರು ಹೆಚ್ಚು ಜಾಗೃತರಾಗಿರಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿರುವ ರೋಟರಿ ಕ್ಲಬ್ ಕಾರ್ಕಳವನ್ನು ಅಭಿನಂದಿಸಿದರು. 

ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿದರು. ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Previous Post

ಮಣಿಪಾಲ್ ಎಂಐಟಿ ಬೆಂಗಳೂರು ಕ್ಯಾಂಪಸ್‌ನಲ್ಲಿ ‘ಕ್ವಾಂಟಮ್-ಹಬ್ @ ಮಾಹೆ’ ಆರಂಭ…!

Next Post

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ ‘ಸಿಎಕ್ಸ್’ ವರದಿಯಲ್ಲಿ ಬಹಿರಂಗ…!

ಸೇವಾ ಲೋಪಗಳಿಂದ ಭಾರತೀಯರಿಗೆ ವರ್ಷಕ್ಕೆ 10.8 ಗಂಟೆಗಳ ನಷ್ಟ; ಶೇ. 44 ರಷ್ಟು ಗ್ರಾಹಕರು ಬ್ರ್ಯಾಂಡ್ ಬದಲಿಸಲು ಸಿದ್ಧ: ಸರ್ವೀಸ್‌ನೌ ಸಂಸ್ಥೆಯ 3ನೇ 'ಸಿಎಕ್ಸ್' ವರದಿಯಲ್ಲಿ ಬಹಿರಂಗ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News