Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು ಬಳಿ ಸರಣಿ ಅಪಘಾತ: ನಾಲ್ಕು ವಾಹನ ಜಖಂ, ಮೂವರಿಗೆ ಗಾಯ…..!

Dhrishya News by Dhrishya News
07/03/2026
in ಕರಾವಳಿ, ಸುದ್ದಿಗಳು
0
ಕಾಪು ಬಳಿ ಸರಣಿ ಅಪಘಾತ: ನಾಲ್ಕು ವಾಹನ ಜಖಂ, ಮೂವರಿಗೆ ಗಾಯ…..!
0
SHARES
38
VIEWS
Share on FacebookShare on Twitter

ಕಾಪು, ಮಾ. 07: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಳಿಯಾರಗೋಳಿ ಸಮೀಪದ ದಂಡತೀರ್ಥ ಮತ್ತು ಕೋತಲಕಟ್ಟೆ ಭಾಗಗಳಲ್ಲಿ ಕೇವಲ ಹದಿನೈದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ಕು ವಾಹನಗಳು ಹಾನಿಗೊಳಗಾಗಿದ್ದು, ಶಾಲಾ ಬಾಲಕನೂ ಸೇರಿದಂತೆ ಮೂವರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ದಂಡತೀರ್ಥದ ಬಳಿ ಬೈಕ್‌ ಒಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್‌ ಪ್ಲೇ ಸ್ಕೂಲ್‌ನಿಂದ ಮಗುವನ್ನು ಕರೆದುಕೊಂಡು ಹೋಗಲು ಬಸ್‌ಗಾಗಿ ಕಾಯುತ್ತಿದ್ದ ತಾಯಿ-ಮಗುವಿನತ್ತ ದೌಡಾಯಿಸಿದೆ. ಈ ವೇಳೆ ಸ್ಥಳೀಯ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿ ಗೌರವ್‌ ಹಾಗೂ ಬೈಕ್‌ ಸವಾರರಾದ ಪಶು ಸಂಜೀವಿನಿ ಸಿಬ್ಬಂದಿ ಮಹೇಶ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಉಡುಪಿ ಆಸ್ಪತ್ರೆಗೆ ಸಾಗಿಸಿದ್ದು, ಅಪಘಾತದಲ್ಲಿ ಕಾರು ಹಾಗೂ ಬೈಕ್‌ ಹಾನಿಗೊಂಡಿವೆ.

ಇನ್ನೊಂದು ಘಟನೆಯು ಕೋತಲಕಟ್ಟೆ ಬಳಿ ಸಂಭವಿಸಿದ್ದು, ಉಡುಪಿಯತ್ತ ಸಾಗುತ್ತಿದ್ದ ಕಾರು ಹಾಗೂ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದುಕೊಂಡಿವೆ. ಪರಿಣಾಮವಾಗಿ ಎರಡೂ ವಾಹನಗಳು ಜಖಂಗೊಂಡಿದ್ದು, ರಿಕ್ಷಾ ಚಾಲಕನ ತಲೆಗೆ ಗಾಯವಾಗಿದೆ. ಢಿಕ್ಕಿಯ ತೀವ್ರತೆಗೆ ರಿಕ್ಷಾ ರಸ್ತೆಗೆ ಬಿದ್ದು ಅದರಲ್ಲಿದ್ದ ಮಾವಿನಕಾಯಿಗಳು ರಸ್ತೆ ತುಂಬ ಚೆಲ್ಲಾಪಿಲ್ಲಿಯಾಗಿವೆ. ಗಾಯಾಳುವನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಕಾಪು ಪೊಲೀಸರು ಎರಡೂ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಹೊಸ ಕ್ರಮ: ಉತ್ತರಪತ್ರಿಕೆಗೆ ಸಂಕೇತ ಸಂಖ್ಯೆ ಮಾತ್ರ….!

Next Post

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ…!

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check