Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

Dhrishya News by Dhrishya News
07/03/2026
in ಕರಾವಳಿ, ಸುದ್ದಿಗಳು
0
ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!
0
SHARES
4
VIEWS
Share on FacebookShare on Twitter

ಗಂಗೊಳ್ಳಿ, ಮಾ. 07: ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣವಾಗಿ ಹಾನಿಗೀಡಾದ ಘಟನೆ ಗಂಗೊಳ್ಳಿ ಗ್ರಾಮದ ಸಾಂತಯ್ಯನಕೇರಿ ಪ್ರದೇಶದ ಬೇಲಿ ಕೊಡೇರಿ ಮನೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಈ ಅಗ್ನಿ ಅವಘಡದಲ್ಲಿ ಕೊಡೇರಿ ಮನೆ ನಿವಾಸಿ ಜಲಜಾ ಪೂಜಾರ್ತಿ ಅವರ ವಾಸಸ್ಥಳ ಸಂಪೂರ್ಣವಾಗಿ ಸುಟ್ಟು ಹಾನಿಯಾಗಿದೆ. ಮನೆಯೊಳಗಿದ್ದ ಎಲ್ಲಾ ಗೃಹೋಪಯೋಗಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ತೀವ್ರ ಉಷ್ಣದಿಂದ ಮನೆಯ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಗೋಡೆಯ ಒಂದು ಭಾಗ ಕುಸಿದು ಬಿದ್ದಿದೆ. ಘಟನೆಯಿಂದ ಸುಮಾರು 6 ಲಕ್ಷ ರೂ.ಗಳಷ್ಟು ಆಸ್ತಿ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಘಟನೆ ಸಂಭವಿಸಿದ ವೇಳೆ ಜಲಜಾ ಪೂಜಾರ್ತಿ ಅವರು ಸಮುದ್ರಕ್ಕೆ ಮಳಿ ತೆಗೆಯಲು ತೆರಳಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

ಸಮೀಪದ ನಿವಾಸಿಗಳು, ಗಂಗೊಳ್ಳಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಸಹಕರಿಸಿದರು.

Previous Post

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

Next Post

ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ….!

ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ….!

ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ….!

07/03/2026
ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

07/03/2026
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

07/03/2026
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!

07/03/2026

Recent News

ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ….!

ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ ಕಲ್ಯಾಣಕ್ಕೆ ಆದ್ಯತೆ ಇಲ್ಲ: ಪ್ರವಾಸಿ ಕೂಟ ವಿಟ್ಲ ಅಸಮಾಧಾನ….!

07/03/2026
ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

07/03/2026
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

07/03/2026
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!

07/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved