Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

Dhrishya News by Dhrishya News
07/03/2026
in ಕರಾವಳಿ, ಸುದ್ದಿಗಳು
0
ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!
0
SHARES
2
VIEWS
Share on FacebookShare on Twitter

ದಕ್ಷಿಣಕನ್ನಡ, ಮಾ. 07: ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಳ್ಳೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಶುಕ್ರವಾರ ಸಂಜೆ ಭಾರೀ ಸದ್ದು ಕೇಳಿಬಂದಿದ್ದು, ಸ್ಫೋಟ ಸಂಭವಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸುಡುಮದ್ದು ತಯಾರಿಕೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನು ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಸುಡುಮದ್ದುಗಳನ್ನು ತಯಾರಿಸಿ ಸಂಗ್ರಹಿಸಿದ್ದಾನೆ ಎಂದು ತಿಳಿದುಬಂದಿದೆ. ಇದೇ ಸುಡುಮದ್ದುಗಳು ಆಕಸ್ಮಿಕವಾಗಿ ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Previous Post

ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ತಿರುನಲ್ವೇಲಿ ಎಕ್ಸ್‌ಪ್ರೆಸ್ ಆರಂಭ…!

Next Post

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved