Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

Dhrishya News by Dhrishya News
08/03/2026
in ಸುದ್ದಿಗಳು
0
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
0
SHARES
19
VIEWS
Share on FacebookShare on Twitter

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೇವರಿಸಿದರು.*

ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಎಕ್ಸ್ ರೇ ಸೇವೆಯಲ್ಲಿ ವ್ಯತ್ಯಯದಿಂದ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮೀನು ಮಾರಾಟ ಫೆಡರೇಶನ್ ಮೂಲಕ ಜಿಲ್ಲಾಸ್ಪತ್ರೆಗೆ ನೂತನ ಎಕ್ಸ್ ರೇ ಯಂತ್ರವನ್ನು ನೀಡಿದ್ದು, ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ದಿನನಿತ್ಯ ಚಿಕಿತ್ಸೆಗೆ ಬರುವ ನೂರಾರು ರೋಗಿಗಳಿಗೆ ಸಹಕಾರಿಯಾಗಲಿದೆ ಎಂದರು.

*ಸಮಾರಂಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಅಶೋಕ್ ಮಾತನಾಡಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗೆ ಎಕ್ಸ್ ರೇ ಯಂತ್ರವನ್ನು ಮೀನು ಮಾರಾಟ ಫೆಡರೇಶನ್ ವತಿಯಿಂದ ಕೊಡುಗೆಯಾಗಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಿಗೆ ಜಿಲ್ಲಾಸ್ಪತ್ರೆಯ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮೀನು ಮಾರಾಟ ಫೆಡರೇಷನ್ ಉಪಾಧ್ಯಕ್ಷರಾದ ಶ್ರೀ ದೇವಪ್ಪ ಕಾಂಚನ್, ನಿರ್ದೇಶಕರಾದ ಶ್ರೀ ರಾಮಚಂದ್ರ ಕುಂದರ್, ಶ್ರೀ ಸುರೇಶ್ ಸಾಲ್ಯಾನ್, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಸದಸ್ಯರಾದ ಶ್ರೀಮತಿ ರಶ್ಮಿ ಸಿ. ಭಟ್, ಶ್ರೀ ಸುಂದರ ಕಲ್ಮಾಡಿ, ಶ್ರೀ ಯೋಗೀಶ್ ಸಾಲ್ಯಾನ್, ಶ್ರೀ ಟಿ. ಜಿ. ಹೆಗ್ಡೆ, ಶ್ರೀ ಹರೀಶ್ ಶೆಟ್ಟಿ, ಶ್ರೀಮತಿ ಎಡ್ಲಿನ್ ಕರ್ಕಡ, ಮೀನುಗಾರ ಮುಖಂಡರಾದ ಶ್ರೀ ದಯಾನಂದ ಸುವರ್ಣ, ಶ್ರೀ ಜಗನ್ನಾಥ ಕಡೆಕಾರ್, ಶ್ರೀ ಸುಭಾಷ್ ಮೆಂಡನ್, ಶ್ರೀ ಸತೀಶ್ ಕುಂದರ್, ಶ್ರೀ ನಾಗರಾಜ ಸುವರ್ಣ, ಶ್ರೀ ರತ್ನಾಕರ ಸಾಲ್ಯಾನ್, ಶ್ರೀ ಸುಂದರ ಸಾಲ್ಯಾನ್, ಶ್ರೀ ವಿನಯ ಕರ್ಕೇರ, ಶ್ರೀ ಕರುಣಾಕರ ಸಾಲ್ಯಾನ್, ಶ್ರೀ ನಾಗರಾಜ ಕುಂದರ್, ಶ್ರೀ ಮಿಥುನ್ ಕುಂದರ್, ಶ್ರೀ ಕೃಷ್ಣ ಕೋಟ್ಯಾನ್, ಶ್ರೀಮತಿ ಗೀತಾ ಕರ್ಕೇರ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ಪ್ರಮುಖರಾದ ಶ್ರೀ ಸುನೀಲ್ ನೇಜಾರು, ಶ್ರೀ ಸುಭಾಷಿತ್, ಶ್ರೀ ರಾಘವೇಂದ್ರ ಆಚಾರ್ಯ, ಶ್ರೀಮತಿ ಸುನೀತಾ ಭಂಡಾರಿ, ಶ್ರೀ ಸುಧಾಕರ ಪ್ರಭು, ಉಡುಪಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಆಮ್ನ ಮೊದಲಾದವರು ಉಪಸ್ಥಿತರಿದ್ದರು.

Previous Post

ಬಲ ಮುಂಗೈ ಇಲ್ಲದಿದ್ದರೂ ದಿಟ್ಟ ಸಾಧನೆ: UPSC ನಲ್ಲಿ ಕಾಜಲ್‌ಗೆ 167ನೇ ರ‍್ಯಾಂಕ್…!

Next Post

ಬ್ರಹ್ಮಶ್ರೀ ಸತ್ಯ ಸಾರಮಣಿ ದೈವಸ್ಥಾನ 30ನೇ ವರ್ಷದ ನೇಮೋತ್ಸವ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಶ್ರೀ ಸತ್ಯ ಸಾರಮಣಿ ದೈವಸ್ಥಾನ 30ನೇ ವರ್ಷದ ನೇಮೋತ್ಸವ 

ಬ್ರಹ್ಮಶ್ರೀ ಸತ್ಯ ಸಾರಮಣಿ ದೈವಸ್ಥಾನ 30ನೇ ವರ್ಷದ ನೇಮೋತ್ಸವ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check