Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಶ್ರೀ ಸತ್ಯ ಸಾರಮಣಿ ದೈವಸ್ಥಾನ 30ನೇ ವರ್ಷದ ನೇಮೋತ್ಸವ 

Dhrishya News by Dhrishya News
08/03/2026
in ಕರಾವಳಿ
0
ಬ್ರಹ್ಮಶ್ರೀ ಸತ್ಯ ಸಾರಮಣಿ ದೈವಸ್ಥಾನ 30ನೇ ವರ್ಷದ ನೇಮೋತ್ಸವ 
0
SHARES
8
VIEWS
Share on FacebookShare on Twitter

ಕಾರ್ಕಳ: ಬ್ರಹ್ಮಶ್ರೀ ಸತ್ಯ ಸಾರಮಣಿ ದೈವಸ್ಥಾನ ಎರ್ಮಂಜೆಪಲ್ಲ, ನಿಟ್ಟೆ ಇಲ್ಲಿ ವರ್ಷಂಪ್ರತಿ ನಡೆಯುವ ದೈವಗಳ ನೇಮೋತ್ಸವದ ಅಂಗವಾಗಿ ಈ ಬಾರಿ 30ನೇ ವರ್ಷದ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಭಕ್ತಿ ಭಾವ ಮತ್ತು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಧರ್ಮಣ್ಣ ನಿಟ್ಟೆ ಹಾಗೂ ಗೌರವಾಧ್ಯಕ್ಷರಾದ ಪೆರ್ಗು ಪೂಜಾರಿ ನಿಟ್ಟೆ ಸೇರಿದಂತೆ ಸಮಿತಿಯ ಸರ್ವ ಸದಸ್ಯರು, ಊರ-ಪರಊರ ಹತ್ತು ಸಮಸ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ದೈವಗಳ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

ನೇಮೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೈವಗಳ ಸಿರಿ ಮುಡಿ ಗಂಧ ಪ್ರಸಾದ ಪಡೆದು ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು.

ವರದಿ: ಅರುಣ್ ಭಟ್, ಕಾರ್ಕಳ

Previous Post

ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

Next Post

ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸೌಹಾರ್ದ ಇಫ್ತಾರ್ ಕೂಟ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸೌಹಾರ್ದ ಇಫ್ತಾರ್ ಕೂಟ

ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸೌಹಾರ್ದ ಇಫ್ತಾರ್ ಕೂಟ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check