Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸಾಣೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅವಾಂತರ: 20 ದಿನಗಳಿಂದ ಅಗೆದ ರಸ್ತೆ ಮುಚ್ಚದೆ ಸಾರ್ವಜನಿಕರ ಓಡಾಟಕ್ಕೆ ತೀವ್ರ ಅಡಚಣೆ..!!

Dhrishya News by Dhrishya News
08/03/2026
in मौसम
0
ಸಾಣೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅವಾಂತರ: 20 ದಿನಗಳಿಂದ ಅಗೆದ ರಸ್ತೆ ಮುಚ್ಚದೆ ಸಾರ್ವಜನಿಕರ ಓಡಾಟಕ್ಕೆ ತೀವ್ರ ಅಡಚಣೆ..!!
0
SHARES
45
VIEWS
Share on FacebookShare on Twitter

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ–169ರ ಮುರತಂಗಡಿ ಸರ್ವಿಸ್ ರಸ್ತೆಯಲ್ಲಿ ಕಳೆದ 20 ದಿನಗಳಿಂದ ಅಗೆದಿರುವ ರಸ್ತೆ ಮುಚ್ಚದೆ ಬಿಟ್ಟಿರುವುದರಿಂದ ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮುರತಂಗಡಿ ಸರ್ವಿಸ್ ರಸ್ತೆಯ ಚೈನೇಜ್ 694.700ರಲ್ಲಿ, ಬ್ಯಾಂಕ್ ಆಫ್ ಬರೋಡಾ ಶಾಖೆಯ ಎದುರು ಕುಡಿಯುವ ನೀರಿನ ಎಚ್ಡಿ ಪೈಪ್‌ಲೈನ್ ದುರಸ್ತಿಗಾಗಿ ಜೆಸಿಬಿ ಯಂತ್ರದ ಸಹಾಯದಿಂದ ರಸ್ತೆ ಅಗೆದಲಾಗಿತ್ತು. ಪೈಪ್‌ಲೈನ್ ದುರಸ್ತಿ ಕೆಲಸ ಪೂರ್ಣಗೊಂಡಿದ್ದರೂ, ಅಗೆದಿರುವ ಮಣ್ಣನ್ನು ಇನ್ನೂ ಮುಚ್ಚದೆ ಬಿಟ್ಟಿರುವುದರಿಂದ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಖಾಸಗಿ ಜಾಗಕ್ಕೆ ಹೋಗುವ ರಸ್ತೆಯ ಎದುರಲ್ಲಿಯೇ ಅಗೆದಿರುವುದರಿಂದ ಮನೆಗಳಿಗೆ ವಾಹನಗಳು ಹೋಗಲು ಸಾಧ್ಯವಾಗದೇ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಕುರಿತು ದಿಲೀಪ್ ಬಿಲ್ಡ್ ಕನ್ ಸಂಸ್ಥೆಯ ಮ್ಯಾನೇಜರ್ ಬಾಲಾಜಿ ಅವರಿಗೆ ಮಾಹಿತಿ ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ನಾಗರಿಕರು ತಿಳಿಸಿದ್ದಾರೆ.

ಇದಲ್ಲದೆ ಸುಮಾರು 800 ಮೀಟರ್ ಉದ್ದದ ಸರ್ವಿಸ್ ರಸ್ತೆಗೆ ಕೇವಲ ಜಲ್ಲಿ ಹಾಕಿ ಎರಡು ತಿಂಗಳುಗಳಾದರೂ ಇನ್ನೂ ಡಾಮರೀಕರಣ ಮಾಡದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಅಗೆದಿರುವ ರಸ್ತೆಯನ್ನು ಮಣ್ಣು ತುಂಬಿ ಸರಿಪಡಿಸಿ, ಸರ್ವಿಸ್ ರಸ್ತೆಯನ್ನು ಡಾಮರೀಕರಣ ಮಾಡಬೇಕು. ಇಲ್ಲವಾದರೆ ಸ್ಥಳೀಯರು ರಸ್ತೆಗಿಳಿದು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಎಚ್ಚರಿಕೆ ನೀಡಿದ್ದಾರೆ.

Previous Post

ಉಪ್ಪೂರು: ಪಿಳ್ಕಳ ಗರಡಿಯಲ್ಲಿ ಚತುಃ ಪವಿತ್ರ ನಾಗಮಂಡಲೋತ್ಸವ ..!!

Next Post

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check