Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ

Dhrishya News by Dhrishya News
09/03/2026
in ಮುಖಪುಟ
0
ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ
0
SHARES
23
VIEWS
Share on FacebookShare on Twitter

ಉಡುಪಿ, ಮಾ.9: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಉಡುಪಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾರ್ಚ್ 08 ರವಿವಾರ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರಾದ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ಉಪನಿರೀಕ್ಷಕಿ ವೈಲೆಟ್ ಫೆಮಿನಾ, ಉಡುಪಿ ನಗರಸಭೆ ಸಿಬ್ಬಂಗದಿ ಚಿತ್ರಲೇಖ ಚೌಡವ್ವನರು, ಉದ್ಯಮಿ ವಿದ್ಯಾಲತಾ ಯು. ಶೆಟ್ಟಿ, ಸಮಾಜ ಸೇವಕಿ ಅನಿತಾ ಡಿಸೋಜ ಬೆಳ್ಮಣ್, ಹೂಡೆ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸಬೀನ, ನಾಗಿ ಕುಲಾಲ್, ಮಾಯ ಕಾಮತ್ ಅವರನ್ನು ಸನ್ಮಾನಿಸ ಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉಪನಿರೀಕ್ಷಕಿ ವೈಲೆಟ್ ಫೆಮಿನಾ, ಮಹಿಳೆಯರು ತಮಗೆ ಅನ್ಯಾಯವಾದಾಗ, ಅಸಹಾಯಕರಾದಾಗ ಕೂಡಲೇ ಪೊಲೀಸ್ ಕಂಟ್ರೋಲ್ ರೂಂನ್ನು ಸಂಪರ್ಕಿಸಬೇಕು. ಪೊಲೀಸ್ ಇಲಾಖೆ ಯಾವತ್ತೂ ಮಹಿಳೆಯ ನೆರವಿಗೆ ಬರುತ್ತದೆ. ನಮ್ಮ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಾದರೆ ನಾವು ಕಾನೂನು ಪಾಲನೆ ಮಾಡಲೇ ಬೇಕು ಎಂದು ಹೇಳಿದರು.

ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ, ಮಲಬಾರ್ ಗೋಲ್ಡ್ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉತ್ತಮ ಕಾರ್ಯಕ್ರಮ ನಡೆಸಿದೆ. ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಈ ಸಂಸ್ಥೆಯ ಬೆಳವಣಿಗೆಗೆ ಪ್ರತಿಯೊಬ್ಬರು ಕೂಡ ಕೈಜೋಡಿಸ ಬೇಕು ಎಂದು ತಿಳಿಸಿದರು. 

ಮುಖ್ಯ ಅತಿಥಿಗಳಾಗಿ ಥೆರಫಿಸ್ಟ್ ತನುಜಾ ಮಾಬೆನ್, ರೂಪದರ್ಶಿ ವಿದ್ಯಾ ಸರಸ್ವತಿ ಮಾತನಾಡಿದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಉಡುಪಿ ಶಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೂವು ಕೊಟ್ಟು ಶುಭ ಕೋರಲಾಯಿತು. ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ, ಮುಸ್ತಫಾ ಏ.ಕೆ

ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ,ವಿಘ್ನೇಶ್ ಮೊದಲಾದವರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ದಯಾನಂದ ಕಾರ್ಯಕ್ರಮ ನಿರೂಪಿಸಿದರು.

Previous Post

ಸಾಣೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅವಾಂತರ: 20 ದಿನಗಳಿಂದ ಅಗೆದ ರಸ್ತೆ ಮುಚ್ಚದೆ ಸಾರ್ವಜನಿಕರ ಓಡಾಟಕ್ಕೆ ತೀವ್ರ ಅಡಚಣೆ..!!

Next Post

ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026

Recent News