Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

Dhrishya News by Dhrishya News
09/03/2026
in ಸುದ್ದಿಗಳು
0
ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ
0
SHARES
16
VIEWS
Share on FacebookShare on Twitter

ಬ್ರಹ್ಮಾವರ: ಮಾರ್ಚ್ 09 : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು ಅವರು ಶ್ರೀ ಮಾಸ್ತಿ ದುರ್ಗಾ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರು, ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ಅವರಿಗೆ ಶಾಲು ಹೊದಿಸಿ ಸೀರೆ ನೀಡಿ, ಬಳೆ ತೊಡಿಸಿ, ಅರಶಿಣ ಕುಂಕುಮ ಹಚ್ಚಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಭಜನಾ ಗುರುಗಳು ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಬ್ರಹ್ಮಾವರ ವಲಯದ ಉಪಾಧ್ಯಕ್ಷರಾದ ಶ್ರೀ ರಾಘವೇಂದ್ರ ರಾವ್ ಮಸ್ಕಿ ಬೈಲು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸುರೇಶ್ ಎಂ (ಸುಭಾನು, )ಶ್ರೀ ಮಾಸ್ತಿ ದುರ್ಗಾ ಮಹಿಳಾ ಭಜನಾ ಮಂಡಳಿಯ ಸದಸ್ಯರು, ಅನ್ಸಾರಾಹ್ಮದ್, ಜ್ಯೋತಿ, ಸವಿತಾ ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಸನ್ಮಾನ ಕಾರ್ಯಕ್ರಮ ಚೆನ್ನಾಗಿ ನಡೆಯಿತು. ಇದೇ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳನ್ನು ದೇವಸ್ಥಾನ ವತಿಯಿಂದ ಗೌರವಿಸಲಾಯಿತು.

Previous Post

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ

Next Post

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved