Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ..!

Dhrishya News by Dhrishya News
09/03/2026
in ಕರಾವಳಿ
0
ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!
0
SHARES
27
VIEWS
Share on FacebookShare on Twitter

ಉಡುಪಿ, ಮಾ.9: ವೃದ್ಧೆಯೊಬ್ಬರು ಮನೆ ವಠಾರದಲ್ಲಿದ್ದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಪೇಟೆ ವೆಂಕಟ್ರಮಣ ದೇವಸ್ಥಾನದ ಸಮೀಪ ರವಿವಾರ ಸಂಭವಿಸಿದೆ.

ಮೃತರನ್ನು ಪುಷ್ಪ ಭಟ್ (75) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಆಳವಾದ ಬಾವಿಯಿಂದ ಶವವನ್ನು ಮೇಲಕ್ಕೆತ್ತಿದರು.

ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕ ಹರೀಶ್ ಮಾಳ ಅವರು ಮಹಜರು ಪ್ರಕ್ರಿಯೆ ನಡೆಸಿದರು. ನರಹರಿ ಪೈ, ಸುರೇಶ್ ಪೈ ಹಾಗೂ ನಾರಾಯಣ ಶೆಣೈ ಸಹಕರಿಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Previous Post

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Next Post

ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved