Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಪುತ್ತಿಗೆ ಮಠದಲ್ಲಿ108ಕ್ಕೂ‌ಅಧಿಕ ಸಾಲಂಕೃತ ಅಕ್ಕಿ ಮುಡಿ‌ ರೆಡಿ…!!

ಶ್ರೀ ಪುತ್ತಿಗೆ ಮಠದಲ್ಲಿ ಪರ್ಯಾಯ‌ ಪೂರ್ವಭಾವಿ“ಅಕ್ಕಿ ಮುಹೂರ್ತ…!!

Dhrishya News by Dhrishya News
25/05/2023
in ಕರಾವಳಿ
0
0
SHARES
37
VIEWS
Share on FacebookShare on Twitter

ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ  ಪುತ್ತಿಗೆ ಮಠದ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ಪೂರ್ವಭಾವಿ “ಅಕ್ಕಿ ಮುಹೂರ್ತ’ವು ಇಂದು  ಬೆಳಗ್ಗೆ  ಶ್ರೀ ಪುತ್ತಿಗೆ ಮಠದಲ್ಲಿ ನೆರವೇರಿತು

ಪೂರ್ವಾಹ್ನ 7.30ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, 8ಕ್ಕೆ ಚಿನ್ನದ ಪಾಲಕಿಯಲ್ಲಿ ಶ್ರೀಮುಡಿ ಮೆರವಣಿಗೆ, 8.45ಕ್ಕೆ ತಂಡುಲ ಸಂಗ್ರಹ, 9ಕ್ಕೆ ವಿವಿಧ ಸಂಘ-ಸಂಸ್ಥೆಗಳಿಂದ ಅಕ್ಕಿ ಸಂಗ್ರಹ ಸಂಕಲ್ಪ,ನೆರವೇರಿತು

9.30ಕ್ಕೆ ಪುತ್ತಿಗೆ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ, ನಂತರ ಫ‌ಲ-ಮಂತ್ರಾಕ್ಷತೆ ವಿತರಿಸಿದರು. ಭಕ್ಯರಿಂದ, ವಿವಿಧ‌ ಸಂಘಟನೆಗಳಿಂದ 108ಕ್ಕೂ‌ಅಧಿಕ ಸಾಲಂಕೃತ ಅಕ್ಕಿ ಮುಡಿಗಳನ್ನು ಬುಧವಾರ ರಾತ್ರಿ‌ ಸಿದ್ದಪಡಿಸಲಾಗಿತ್ತು.

ಸಮಾರಂಭದಲ್ಲಿ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್,ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಕಾಪು ಕ್ಷೇತ್ರದ ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Previous Post

ವಿಟ್ಲ: ಬಜರಂಗದಳ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ…!!

Next Post

2024 ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರದ ಭವ್ಯ ಉದ್ಘಾಟನೆ -ಸಿಎಂ ಯೋಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

2024 ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರದ ಭವ್ಯ ಉದ್ಘಾಟನೆ -ಸಿಎಂ ಯೋಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check