Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Dhrishya News by Dhrishya News
09/03/2026
in ಕರಾವಳಿ
0
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ
0
SHARES
5
VIEWS
Share on FacebookShare on Twitter

ಉಡುಪಿ: ಮಾರ್ಚ್ 09:ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಖ್ಯಾತ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಗಳನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಸುಕನ್ಯ ಕಳಸ ಅವರು ಈ ರೀತಿಯ ಗೌರವಗಳು ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ಹಲವಾರು ವಿನೂತನ ಕಾರ್ಯಕ್ರಮಗಳಿಂದ ರಾಜ್ಯದ ಮನೆ ಮಾತಾಗಿದೆ ಈ ಕಾರ್ಯಕ್ರಮಗಳು ಮುಂದುವರೆಯಲಿ ಎಂದು ಶುಭ ಹಾರೈಸಿದರು.​ ಡಾ. ಮಹಾಬಲೇಶ್ವರ ರಾವ್ ಮಾತನಾಡಿ, ಮನೆಯಂಗಳದಲ್ಲಿ ನಡೆದ ಈ ವಿಶಿಷ್ಟ ಕಾರ್ಯಕ್ರಮ ಸಂತೋಷವನ್ನು ತಂದಿದೆ ಮುಂದೆಯೂ ಕೂಡ ಉತ್ತಮ ಕಾರ್ಯಕ್ರಮಗಳನ್ನು ನಡೆಯಲಿ ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್‍.ಪಿ, ಗೌರವ ಕಾರ್ಯದರ್ಶಿಗಳಾದ ಜನಾದ೯ನ್ ಕೊಡವೂರು, ರಂಜನಿ ವಸಂತ್, ಗೌ. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂ.ಕಾಯ೯ದಶಿ೯ಗಳಾದ ಸತೀಶ್ ಕೊಡವೂರು, ರಾಘವೇಂದ್ರ ಪ್ರಭು ಕವಾ೯ಲು, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ಧಾಬಸಯ್ಯ ಸ್ವಾಮಿ ಚಿಕ್ಕಮಠ, ಸದಸ್ಯರಾದ ದೀಪಾ ಕಕಿ೯ ರಾಮಾಂಜಿ ,ಅನಿತಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ​ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾದ೯ನ್ ನಿರೂಪಿಸಿದರು.

Previous Post

ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

Next Post

ಅಪರಿಚಿತ ವೃದ್ಧೆಗೆ ನೆರವಾದ ಸಮಾಜಸೇವಕರು;ಕನಸಿನ ಮನೆ ಆಶ್ರಮದಲ್ಲಿ ಪುನರ್ವಸತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಪರಿಚಿತ ವೃದ್ಧೆಗೆ ನೆರವಾದ ಸಮಾಜಸೇವಕರು;ಕನಸಿನ ಮನೆ ಆಶ್ರಮದಲ್ಲಿ ಪುನರ್ವಸತಿ..!!

ಅಪರಿಚಿತ ವೃದ್ಧೆಗೆ ನೆರವಾದ ಸಮಾಜಸೇವಕರು;ಕನಸಿನ ಮನೆ ಆಶ್ರಮದಲ್ಲಿ ಪುನರ್ವಸತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved