Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಅಪರಿಚಿತ ವೃದ್ಧೆಗೆ ನೆರವಾದ ಸಮಾಜಸೇವಕರು;ಕನಸಿನ ಮನೆ ಆಶ್ರಮದಲ್ಲಿ ಪುನರ್ವಸತಿ..!!

Dhrishya News by Dhrishya News
09/03/2026
in मौसम
0
ಅಪರಿಚಿತ ವೃದ್ಧೆಗೆ ನೆರವಾದ ಸಮಾಜಸೇವಕರು;ಕನಸಿನ ಮನೆ ಆಶ್ರಮದಲ್ಲಿ ಪುನರ್ವಸತಿ..!!
0
SHARES
63
VIEWS
Share on FacebookShare on Twitter

ಉಡುಪಿ, ಮಾ.9: ನಗರದ ಸಿಟಿ ಬಸ್ ನಿಲ್ದಾಣದ ಬಳಿ ದಿಕ್ಕುತೋಚದೆ ಅಸಹಾಯಕ ಸ್ಥಿತಿಯಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವೃದ್ಧೆಯನ್ನು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ.

ವೃದ್ಧೆಯ ಅಸಹಾಯಕ ಸ್ಥಿತಿಯನ್ನು ಗಮನಿಸಿದ ಗಣೇಶ್ ಸುವರ್ಣ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಒಳಕಾಡು ಅವರು ವೃದ್ಧೆಯನ್ನು ಸುರಕ್ಷಿತವಾಗಿ ರಕ್ಷಿಸಿ, ಉದ್ಯಾವರದಲ್ಲಿರುವ ಹಿರಿಯ ನಾಗರಿಕರ ಕನಸಿನ ಮನೆ ಆಶ್ರಮದಲ್ಲಿ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸಿದರು.

ಈ ಕಾರ್ಯಾಚರಣೆಗೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಕನಸಿನ ಮನೆಯ ಮೇಲ್ವಿಚಾರಕಿ ಅಕ್ಷತಾ ಅವರು ಸಹಕಾರ ನೀಡಿದರು.

ವೃದ್ಧೆ ತನ್ನ ಹೆಸರು ವಿಜಯ ಶೆಣೈ ಎಂದು ಮಾತ್ರ ತಿಳಿಸಿದ್ದು, ಇತರ ವಿವರಗಳನ್ನು ನೀಡಲು ಸಾಧ್ಯವಾಗಿಲ್ಲ. ಅವರ ವಾರಸುದಾರರು ಅಥವಾ ಪರಿಚಿತರು ಉದ್ಯಾವರದ ಹಿರಿಯ ನಾಗರಿಕರ ಕನಸಿನ ಮನೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Previous Post

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Next Post

ಮಣಿಪಾಲದಲ್ಲಿ ಮಾರ್ಚ್ 11ರಿಂದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಚೆಸ್ ಚಾಂಪಿಯನ್‌ಶಿಪ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದಲ್ಲಿ ಮಾರ್ಚ್ 11ರಿಂದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಚೆಸ್ ಚಾಂಪಿಯನ್‌ಶಿಪ್

ಮಣಿಪಾಲದಲ್ಲಿ ಮಾರ್ಚ್ 11ರಿಂದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಚೆಸ್ ಚಾಂಪಿಯನ್‌ಶಿಪ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check