Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜಾರ್ಕಳ ಮುಂಡ್ಲಿ ಶಾಲೆಯಲ್ಲಿ ಭುವನೇಂದ್ರ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಸಮಾರೋಪ

Dhrishya News by Dhrishya News
09/03/2026
in ಕರಾವಳಿ
0
ಜಾರ್ಕಳ ಮುಂಡ್ಲಿ ಶಾಲೆಯಲ್ಲಿ ಭುವನೇಂದ್ರ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಸಮಾರೋಪ
0
SHARES
5
VIEWS
Share on FacebookShare on Twitter

ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಮಾತನಾಡಿ, ಮುಂಡ್ಲಿಯಲ್ಲಿ ನಡೆದ ಈ ಎನ್‌ಎಸ್‌ಎಸ್‌ ಶಿಬಿರ ಭುವನೇಂದ್ರ ಕಾಲೇಜಿನ ಇತಿಹಾಸದ ಪುಟಗಳಲ್ಲಿ ಸ್ಮರಣೀಯವಾಗಲಿದೆ. ಏಕೆಂದರೆ ಇಲ್ಲಿಯ ಜನರು ತೋರಿಸಿದ ಪ್ರೀತಿ, ನಮ್ಮೊಂದಿಗೆ ಬೆರೆತ ರೀತಿ ಧನ್ಯವಾದ ಎಂದು ಮಾತಿನಲ್ಲಿ ಹೇಳುವುದಕ್ಕಿಂತಲೂ ಮಿಗಿಲಾದುದು ಎಂದ ಅವರು ಇಲ್ಲಿಯ ಬಡಮಕ್ಕಳ ಉನ್ನತ ಶಿಕ್ಷಣಕ್ಕೆ ಭುವನೇಂದ್ರ ಕಾಲೇಜು ಸದಾ ತೆರೆದಿರುತ್ತದೆ‌ ಎಂದರು.

ಮುಂಡ್ಲಿ ಶಾಲೆಯ ಹಳೆವಿದ್ಯಾರ್ಥಿ ಸಂಘ, ಎಸ್‌ಡಿಎಂಸಿ ಹಾಗು ಊರವರು ಅತಿಥಿ ದೇವೊಭವ ಎಂಬ ಪರಿಕಲ್ಪನೆಯಲ್ಲಿ ಶಿಬಿರಾರ್ಥಿಗಳಿಗೆ ಬೇಕಾದ ಮೂಲಭೂತ ಅಗತ್ಯತೆಗಳನ್ನು ನಿರೀಕ್ಷೆಗೂ ಮಿಗಿಲಾಗಿ ಅಚ್ಚುಕಟ್ಟಾಗಿ ಒದಗಿಸಿಕೊಟ್ಟಿರುವುದು ಅಭಿನಂದನಾರ್ಹ ಎಂದರು.

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಪ್ರತಿದಿನ ರಾತ್ರಿ ಶಿಬಿರಾರ್ಥಿಗಳು ಹಾಗು ಸ್ಥಳೀಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು ಸುಡುಮದ್ದುಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಬ್ಬದಂತೆ ಸಂಭ್ರಮಿಸಿದ್ದು, ಪ್ರತಿದಿನ ದೊಡ್ಡ ಸಂಖ್ಯೆಯಲಿ ಗ್ರಾಮಸ್ಥರು ಈ ಕಾರ್ಯಕ್ರಮಗಳ ವೀಕ್ಷಣೆಗೆ ಆಗಮಿಸುತ್ತಿದ್ದು ಗಮನಾರ್ಹವಾಗಿದೆ.

ಶಾಶ್ವತ ಯೋಜನೆಯ ಚಿಂತನೆ

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ, ಶಿಕ್ಷಕ ಪ್ರಜ್ವಲ್‌ ಕುಮಾರ್‌ ಜೈನ್‌ ಮಾತನಾಡಿ, ನಮ್ಮ ಶಾಲೆಯಲ್ಲಿ ನಡೆದ ಈ ಎನ್‌ಎಸ್‌ಎಸ್‌ ಶಿಬಿರ ಅವಿಸ್ಮರಣೀಯವಾಗಿ ಉಳಿಯುವಂತೆ ಮಾಡಲು ಶಾಲಾಭಿವೃದ್ದಿ ಸಮಿತಿ ಹಾಗು ಹಳೆವಿದ್ಯಾರ್ಥಿ ಸಂಘ ಶಾಶ್ವತ ಕಾಮಾಗಾರಿಯೊಂದರ ಯೋಜನೆಯನ್ನು ರೂಪಿಸಿಕೊಂಡಿದ್ದು ಅದನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ ವಹಿಸಿದ್ದರು. ಶ್ರೀ ಭುವನೇಂದ್ರ ಕಾಲೇಜು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀವರ್ಮ ಅಜ್ರಿ, ಪುರೋಹಿತರಾದ ಬಾಲಕೃಷ್ಣ ಭಟ್‌, ಜಾರ್ಕಳ ಮುಂಡ್ಲಿ ಯುವಸ್ಪಂದನ ಗೆಳೆಯರ ಬಳಗದ ಅಧ್ಯಕ್ಷ ದಿವಾಕರ ಪೂಜಾರಿ, ಸೌಹಾರ್ದ ಫ್ರೆಂಡ್ಸ್‌ ಕ್ಲಬ್‌ ಗೌರವಾಧ್ಯಕ್ಷ ಭಾಸ್ಕರ ಆಚಾರ್ಯ, ಶ್ರೀ.ಕ್ಷೇ.ಧ.ಗ್ರಾ.ಯೋ. ಜಾರ್ಕಳ ಮುಂಡ್ಲಿ ಒಕ್ಕೂಟದ ಅಧ್ಯಕ್ಷ ರವೀಂದ್ರ ಪೂಜಾರಿ, ಸಾಮೂಹಿಕ ಶ್ರೀ ಸತ್ಯನಾರಯಣ ಪೂಜಾ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸವಿತಾ ಲಕ್ಷ್ಮಣ್‌, ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಮಕರಾನಂದ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಈಶ್ವರ್‌ ಭಟ್ ಪಿ., ಆಂತರಿಕ ಗುಣಮಟ್ಟ ಕೋಶ ಸಂಯೋಜಕ ಲಕ್ಷ್ಮೀ ನಾರಾಯಣ ಕೆ.ಎಸ್.‌, ಸಹ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಂದಕಿಶೋರ್‌, ಶಾಲಾ ಮುಖ್ಯ ಶಿಕ್ಷಕಿ ರತ್ನಮ್ಮ ಎಸ್.ಬಿ. ಮತ್ತಿತರರು ಉಪಸ್ಥಿತರಿದ್ದರು. ಶಿಬಿರಾರ್ಥಿಗಳು ಕಾರ್ಯಕ್ರಮ ನಿರ್ವಹಿಸಿದರು.

Previous Post

ಮಣಿಪಾಲದಲ್ಲಿ ಮಾರ್ಚ್ 11ರಿಂದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಚೆಸ್ ಚಾಂಪಿಯನ್‌ಶಿಪ್

Next Post

ಮಂಗಳೂರು–ತಿರುನಲ್ವೇಲಿ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಗೆ ಅನುಮತಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು–ತಿರುನಲ್ವೇಲಿ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಗೆ ಅನುಮತಿ….!

ಮಂಗಳೂರು–ತಿರುನಲ್ವೇಲಿ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಗೆ ಅನುಮತಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check