Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು: ಬೈಂದೂರು ಅಧಿಕಾರಿಗಳ ದಾಳಿ, 400 ಕೆಜಿ ಅಕ್ಕಿ ವಶ….!

Dhrishya News by Dhrishya News
10/03/2026
in ಕರಾವಳಿ, ಸುದ್ದಿಗಳು
0
ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು: ಬೈಂದೂರು ಅಧಿಕಾರಿಗಳ ದಾಳಿ, 400 ಕೆಜಿ ಅಕ್ಕಿ ವಶ….!
0
SHARES
4
VIEWS
Share on FacebookShare on Twitter

ಉಪ್ಪುಂದ, ಮಾ. 10: ಉಚಿತ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಬೈಂದೂರು ಆಹಾರ ನಿರೀಕ್ಷಕರು ಬಿಜೂರು ಗ್ರಾಮದ ಹರ್ಕೇರಿ ಪ್ರದೇಶದಲ್ಲಿ ದಾಳಿ ನಡೆಸಿ ಸುಮಾರು 400 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಬಿಜೂರು ಗ್ರಾಮದ ಹರ್ಕೇರಿ ನಿವಾಸಿಗಳಾದ ಅಬ್ದುಲ್ ಮಜೀದ ಮತ್ತು ಐಶಾ ವಾಸೀಂ ಅವರು ಗೂಡ್ಸ್ ವಾಹನದಲ್ಲಿ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಸಂಗ್ರಹಿಸಿಟ್ಟಿರುವ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬೈಂದೂರು ಆಹಾರ ನಿರೀಕ್ಷಕ ವಿನಯಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಸುಮಾರು 400 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಈ ಅಕ್ಕಿಯನ್ನು ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ. ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Previous Post

ಮಂಗಳೂರು–ತಿರುನಲ್ವೇಲಿ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಗೆ ಅನುಮತಿ….!

Next Post

ಕಾರು–ಆಟೋ ಡಿಕ್ಕಿ: ಒಂದೇ ಕುಟುಂಬದ ಐದು ಮಕ್ಕಳು ಸೇರಿ ಆರು ಮಂದಿಗೆ ಗಾಯ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರು–ಆಟೋ ಡಿಕ್ಕಿ: ಒಂದೇ ಕುಟುಂಬದ ಐದು ಮಕ್ಕಳು ಸೇರಿ ಆರು ಮಂದಿಗೆ ಗಾಯ…!

ಕಾರು–ಆಟೋ ಡಿಕ್ಕಿ: ಒಂದೇ ಕುಟುಂಬದ ಐದು ಮಕ್ಕಳು ಸೇರಿ ಆರು ಮಂದಿಗೆ ಗಾಯ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check