Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಶಿಕ್ಷಕಿಯ ಪರ್ಸ್ ಕಳವು….!

Dhrishya News by Dhrishya News
10/03/2026
in ಕರಾವಳಿ, ಸುದ್ದಿಗಳು
0
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಶಿಕ್ಷಕಿಯ ಪರ್ಸ್ ಕಳವು….!
0
SHARES
2
VIEWS
Share on FacebookShare on Twitter

ಉಪ್ಪಿನಂಗಡಿ, ಮಾ. 10: ಬಸ್‌ ನಿಲ್ದಾಣದಲ್ಲಿ ಶಿಕ್ಷಕಿಯೋರ್ವರ ಬ್ಯಾಗಿನಿಂದ ನಗದು ಹಾಗೂ ದಾಖಲೆಗಳಿದ್ದ ಪರ್ಸ್‌ ಕಳವುಗೊಂಡ ಘಟನೆ ಸೋಮವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಸಕಲೇಶಪುರದಲ್ಲಿ ಶಿಕ್ಷಕಿಯಾಗಿದ್ದ ಪ್ರಸನ್ನ ಕುಮಾರಿ ಅವರಿಗೆ ಪುತ್ತೂರಿಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಅವರು ಪುತ್ತೂರಿಗೆ ಆಗಮಿಸಿದ್ದರು. ಬಳಿಕ ಉಪ್ಪಿನಂಗಡಿಗೆ ಬಂದು ಸಕಲೇಶಪುರಕ್ಕೆ ತೆರಳುವ ಬಸ್‌ಗೆ ಏರುವ ಸಂದರ್ಭ ಕಿಸೆಕಳ್ಳರು ಅವರ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ರೂ. ನಗದು ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್‌ ಅನ್ನು ಕದಿಯಲಾಗಿದೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು, ಘಟನೆ ಸಂಬಂಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Previous Post

ಕಾರು–ಆಟೋ ಡಿಕ್ಕಿ: ಒಂದೇ ಕುಟುಂಬದ ಐದು ಮಕ್ಕಳು ಸೇರಿ ಆರು ಮಂದಿಗೆ ಗಾಯ…!

Next Post

ಗಿಳಿಶಾಸ್ತ್ರ ನಂಬಿದ ಐಟಿ ಅಧಿಕಾರಿ: ₹35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಿಳಿಶಾಸ್ತ್ರ ನಂಬಿದ ಐಟಿ ಅಧಿಕಾರಿ: ₹35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು…!

ಗಿಳಿಶಾಸ್ತ್ರ ನಂಬಿದ ಐಟಿ ಅಧಿಕಾರಿ: ₹35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved