Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗಲ್ಫ್ ರಾಷ್ಟ್ರಗಳ ಭಾರತೀಯರ ಸುರಕ್ಷತೆಗೆ ಕೇಂದ್ರದ ಭರವಸೆ….!

Dhrishya News by Dhrishya News
10/03/2026
in ಕರಾವಳಿ, ಸುದ್ದಿಗಳು
0
ಗಲ್ಫ್ ರಾಷ್ಟ್ರಗಳ ಭಾರತೀಯರ ಸುರಕ್ಷತೆಗೆ ಕೇಂದ್ರದ ಭರವಸೆ….!
0
SHARES
12
VIEWS
Share on FacebookShare on Twitter

ಉಡುಪಿ, ಮಾ. 10: ಬಹರೇನ್‌, ಕತಾರ್‌, ದುಬೈ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಮನವಿಯನ್ನು ಪರಿಗಣಿಸಿ, ಯುದ್ಧಪೀಡಿತ ಪ್ರದೇಶಗಳಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ತರಿಸುವ ಕುರಿತು ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಡಾ. ಸಿ.ಎನ್. ಮಂಜುನಾಥ್ ಅವರು ಸಂಸತ್ ಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ವೇಳೆ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆ ಕುರಿತು ಸಚಿವರು ಮಾಹಿತಿ ನೀಡಿದರು. ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ 49 ವಿಮಾನಗಳು ಆಗಮಿಸಿದ್ದು, ಸುಮಾರು 67 ಸಾವಿರ ಮಂದಿ ಭಾರತೀಯರು ವಾಪಾಸಾಗಿದ್ದಾರೆ. ಇನ್ನೂ ಸಂಕಷ್ಟದಲ್ಲಿರುವವರನ್ನು ಹಂತ ಹಂತವಾಗಿ ಭಾರತಕ್ಕೆ ಕರೆತರಲು ಸರ್ಕಾರ ಕ್ರಮ ಮುಂದುವರೆಸುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ

Previous Post

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ಹೀಟ್‌ ಸ್ಟ್ರೋಕ್‌ ಭೀತಿ, ಆರೋಗ್ಯ ಇಲಾಖೆಯ ಎಚ್ಚರಿಕೆ…!

Next Post

Gold & Silver Price Today: ಮತ್ತೆ ಏರಿದ ಚಿನ್ನ-ಬೆಳ್ಳಿ ದರ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
Gold & Silver Price Today: ಮತ್ತೆ ಏರಿದ ಚಿನ್ನ-ಬೆಳ್ಳಿ ದರ…!

Gold & Silver Price Today: ಮತ್ತೆ ಏರಿದ ಚಿನ್ನ-ಬೆಳ್ಳಿ ದರ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check