Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

Gold & Silver Price Today: ಮತ್ತೆ ಏರಿದ ಚಿನ್ನ-ಬೆಳ್ಳಿ ದರ…!

Dhrishya News by Dhrishya News
10/03/2026
in ಸುದ್ದಿಗಳು
0
Gold & Silver Price Today: ಮತ್ತೆ ಏರಿದ ಚಿನ್ನ-ಬೆಳ್ಳಿ ದರ…!
0
SHARES
15
VIEWS
Share on FacebookShare on Twitter

ಬೆಂಗಳೂರು, ಮಾ.10: ಸೋಮವಾರ ಇಳಿಕೆಯಾಗಿದ್ದ ಚಿನ್ನ ಹಾಗೂ ಬೆಳ್ಳಿ ದರಗಳು ಮಂಗಳವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ಬಂಗಾರದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಏರಿಕೆ ಕಂಡುಬಂದಿದ್ದು, ಬೆಳ್ಳಿಯ ದರದಲ್ಲೂ ಹೆಚ್ಚಳ ದಾಖಲಾಗಿದೆ.

ಇತ್ತೀಚೆಗೆ 180 ರೂ ಇಳಿಕೆಯಾಗಿದ್ದ ಚಿನ್ನದ ದರ ಇಂದು 65 ರೂ ಏರಿಕೆಯಾಗಿದೆ. ಅದೇ ವೇಳೆ ಬೆಳ್ಳಿಯ ಬೆಲೆ ಗ್ರಾಮ್‌ಗೆ ಸುಮಾರು 10 ರೂ ಹೆಚ್ಚಾಗಿದೆ. ಪ್ರಸ್ತುತ ಭಾರತದಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 1,48,850 ರೂ ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ದರ 1,62,380 ರೂ ತಲುಪಿದೆ. 100 ಗ್ರಾಮ್ ಬೆಳ್ಳಿಯ ಬೆಲೆ 29,000 ರೂ ಆಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 1 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 14,885 ರೂ ಆಗಿದ್ದು, 24 ಕ್ಯಾರಟ್ ಚಿನ್ನದ ದರ 16,238 ರೂ ಇದೆ. ಬೆಳ್ಳಿ ದರ ಗ್ರಾಮ್‌ಗೆ 290 ರೂಗೆ ಏರಿಕೆಯಾಗಿದೆ.

ದೇಶದ ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರುತ್ತಿದೆ. ಚೆನ್ನೈನಲ್ಲಿ 1 ಗ್ರಾಮ್ ಚಿನ್ನದ ಬೆಲೆ 15,050 ರೂ ಆಗಿದ್ದು, ದೆಹಲಿ ಮತ್ತು ಜೈಪುರ್‌ನಲ್ಲಿ 14,900 ರೂ ಇದೆ. ಮುಂಬೈ, ಕೋಲ್ಕತಾ, ಕೇರಳ ಹಾಗೂ ಭುವನೇಶ್ವರ್‌ನಲ್ಲಿ 14,885 ರೂ ದಾಖಲಾಗಿದೆ.

ಇನ್ನು ಬೆಳ್ಳಿಯ ಬೆಲೆ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಗ್ರಾಮ್‌ಗೆ 290 ರೂ ಆಗಿದ್ದರೆ, ಚೆನ್ನೈ, ಕೇರಳ ಹಾಗೂ ಭುವನೇಶ್ವರ್‌ನಲ್ಲಿ 300 ರೂ ಇದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಮಿಶ್ರ ಪ್ರವೃತ್ತಿ ತೋರಿಸುತ್ತಿದೆ. ಕೆಲ ದೇಶಗಳಲ್ಲಿ ಬೆಲೆ ಏರಿಕೆಯಾದರೆ, ಇನ್ನೂ ಕೆಲವು ಕಡೆ ಇಳಿಕೆ ಕಂಡುಬಂದಿದೆ.

(ಸೂಚನೆ: ಇಲ್ಲಿ ನೀಡಿರುವ ಚಿನ್ನ ಮತ್ತು ಬೆಳ್ಳಿ ದರಗಳು ಪ್ರಮುಖ ಆಭರಣ ಮಳಿಗೆಗಳಿಂದ ಸಂಗ್ರಹಿಸಿದ ಅಂದಾಜು ಮಾಹಿತಿಯಾಗಿದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಜಿಎಸ್‌ಟಿ, ಮೇಕಿಂಗ್ ಚಾರ್ಜ್ ಸೇರಿದಂತೆ ಇತರೆ ಶುಲ್ಕಗಳು ಹೆಚ್ಚುವ ಸಾಧ್ಯತೆ ಇದೆ.)

Previous Post

ಗಲ್ಫ್ ರಾಷ್ಟ್ರಗಳ ಭಾರತೀಯರ ಸುರಕ್ಷತೆಗೆ ಕೇಂದ್ರದ ಭರವಸೆ….!

Next Post

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕಾಪು ಮಾರಿಗುಡಿಯಲ್ಲಿ ಸೂರ್ಯಕುಮಾರ್ ಹೆಸರಲ್ಲಿ ವಿಶೇಷ ಪೂಜೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟಿ20 ವಿಶ್ವಕಪ್ ಗೆಲುವಿನ ಬಳಿಕ ಕಾಪು ಮಾರಿಗುಡಿಯಲ್ಲಿ ಸೂರ್ಯಕುಮಾರ್ ಹೆಸರಲ್ಲಿ ವಿಶೇಷ  ಪೂಜೆ…!

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕಾಪು ಮಾರಿಗುಡಿಯಲ್ಲಿ ಸೂರ್ಯಕುಮಾರ್ ಹೆಸರಲ್ಲಿ ವಿಶೇಷ ಪೂಜೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check