Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕಾಪು ಮಾರಿಗುಡಿಯಲ್ಲಿ ಸೂರ್ಯಕುಮಾರ್ ಹೆಸರಲ್ಲಿ ವಿಶೇಷ ಪೂಜೆ…!

Dhrishya News by Dhrishya News
10/03/2026
in ಕರಾವಳಿ, ಸುದ್ದಿಗಳು
0
ಟಿ20 ವಿಶ್ವಕಪ್ ಗೆಲುವಿನ ಬಳಿಕ ಕಾಪು ಮಾರಿಗುಡಿಯಲ್ಲಿ ಸೂರ್ಯಕುಮಾರ್ ಹೆಸರಲ್ಲಿ ವಿಶೇಷ  ಪೂಜೆ…!
0
SHARES
4
VIEWS
Share on FacebookShare on Twitter

ಉಡುಪಿ, ಮಾ.10: ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ20 ವಿಶ್ವಕಪ್‌ ಕಿರೀಟವನ್ನು ಭಾರತ ಕ್ರಿಕೆಟ್ ತಂಡ ಮತ್ತೊಮ್ಮೆ ತನ್ನದಾಗಿಸಿಕೊಂಡಿದೆ. ಸತತ ಎರಡನೇ ಬಾರಿ ಟ್ರೋಫಿ ಗೆದ್ದು ತಂಡ ಹೊಸ ಇತಿಹಾಸ ನಿರ್ಮಿಸಿದೆ. ಈ ನಡುವೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದೊಂದಿಗೆ ವಿಶೇಷ ಆಧ್ಯಾತ್ಮಿಕ ನಂಟು ಇರುವುದರಿಂದ, ಅವರ ಹೆಸರಿನಲ್ಲಿ ಕಾಪು ಕ್ಷೇತ್ರದಲ್ಲಿ ವಿಶೇಷ ಪೂಜಾ ವಿಧಿಗಳ ಸಿದ್ಧತೆಗಳು ನಡೆಯುತ್ತಿವೆ.

ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದವರು. ಅವರ ಕುಟುಂಬ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದರೂ, ಕಾಪುವಿನ ಹೊಸ ಮಾರಿಯಮ್ಮ ದೇವಸ್ಥಾನವು ಕುಟುಂಬದ ಆರಾಧ್ಯ ದೈವಸ್ಥಳವಾಗಿದೆ. ಸೂರ್ಯಕುಮಾರ್ ಯಾದವ್ ಹಾಗೂ ದೇವಿಶಾ ಶೆಟ್ಟಿ ದಂಪತಿ ಈಗಾಗಲೇ ಎರಡು ಬಾರಿ ಕಾಪು ಮಾರಿಗುಡಿಗೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

2024ರ ಜುಲೈ 9ರಂದು ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವಾಲಯಕ್ಕೆ ಕಂಬವನ್ನು ದಾನವಾಗಿ ನೀಡಿದ್ದರು. ವಿಶೇಷವೆಂದರೆ, ಆ ಭೇಟಿಯ ನಂತರ ಕೇವಲ ಒಂಬತ್ತು ದಿನಗಳಲ್ಲೇ ಜುಲೈ 18ರಂದು ಸೂರ್ಯಕುಮಾರ್ ಯಾದವ್ ಅವರನ್ನು ಭಾರತೀಯ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಘೋಷಿಸಲಾಗಿತ್ತು.

ಆ ವೇಳೆ ದೇವಸ್ಥಾನದ ಅರ್ಚಕರು ದೇವಿಯ ಸನ್ನಿಧಿಯಲ್ಲಿ ಸೂರ್ಯಕುಮಾರ್ ಯಾದವ್ ಮುಂದಿನ ದಿನಗಳಲ್ಲಿ ಭಾರತ ತಂಡದ ನಾಯಕನಾಗಲಿ ಎಂದು ಆಶೀರ್ವದಿಸಿದ್ದರು. ಈಗ ಅವರ ನಾಯಕತ್ವದಲ್ಲಿ ಭಾರತ ತಂಡ ವಿಶ್ವಕಪ್ ಗೆದ್ದಿರುವ ಹಿನ್ನೆಲೆ, ದೇವಸ್ಥಾನದ ಪ್ರಮುಖರು ದಂಪತಿ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡಬೇಕು ಎಂಬ ಸಂಕಲ್ಪ ಮಾಡಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ದೇವಿಗೆ ಬೆಲ್ಲ ಮತ್ತು ಸಕ್ಕರೆಯ ತುಲಾಭಾರ ಸಮರ್ಪಿಸುವ ಸಂಕಲ್ಪವನ್ನೂ ಭಕ್ತರು ಮಾಡಿಕೊಂಡಿದ್ದಾರೆ.

Previous Post

Gold & Silver Price Today: ಮತ್ತೆ ಏರಿದ ಚಿನ್ನ-ಬೆಳ್ಳಿ ದರ…!

Next Post

ಗೃಹ ಬಳಕೆಯ ಎಲ್‌ಪಿಜಿ ಬುಕ್ಕಿಂಗ್ ಅವಧಿ 21ರಿಂದ 25 ದಿನಕ್ಕೆ ವಿಸ್ತರಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗೃಹ ಬಳಕೆಯ ಎಲ್‌ಪಿಜಿ ಬುಕ್ಕಿಂಗ್ ಅವಧಿ 21ರಿಂದ 25 ದಿನಕ್ಕೆ ವಿಸ್ತರಣೆ…!

ಗೃಹ ಬಳಕೆಯ ಎಲ್‌ಪಿಜಿ ಬುಕ್ಕಿಂಗ್ ಅವಧಿ 21ರಿಂದ 25 ದಿನಕ್ಕೆ ವಿಸ್ತರಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check