Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಗೃಹ ಬಳಕೆಯ ಎಲ್‌ಪಿಜಿ ಬುಕ್ಕಿಂಗ್ ಅವಧಿ 21ರಿಂದ 25 ದಿನಕ್ಕೆ ವಿಸ್ತರಣೆ…!

Dhrishya News by Dhrishya News
10/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಗೃಹ ಬಳಕೆಯ ಎಲ್‌ಪಿಜಿ ಬುಕ್ಕಿಂಗ್ ಅವಧಿ 21ರಿಂದ 25 ದಿನಕ್ಕೆ ವಿಸ್ತರಣೆ…!
0
SHARES
39
VIEWS
Share on FacebookShare on Twitter

ನವದೆಹಲಿ, ಮಾ. 10: ಕಾಳಸಂತೆ ಮೂಲಕ ಎಲ್‌ಪಿಜಿ ಸಿಲಿಂಡರ್ ಮಾರಾಟವಾಗುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ವಿಸ್ತರಿಸುವಂತೆ ಆದೇಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು ಗ್ರಾಹಕರು 55 ದಿನಗಳೊಳಗೆ ಸಿಲಿಂಡರ್ ಬುಕ್ಕಿಂಗ್ ಮಾಡುತ್ತಿದ್ದರೆ, ಇತ್ತೀಚೆಗೆ ಇರಾನ್ ಯುದ್ಧದ ಹಿನ್ನೆಲೆ ಕೆಲವು ಮಂದಿ ಕೇವಲ 15 ದಿನಗಳಲ್ಲೇ ಮತ್ತೆ ಬುಕ್ಕಿಂಗ್ ಮಾಡಲು ಆರಂಭಿಸಿರುವುದು ಗಮನಕ್ಕೆ ಬಂದಿದೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಳಸಂತೆ ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಎಲ್‌ಪಿಜಿ ಉತ್ಪಾದನೆ ಹೆಚ್ಚಿಸಲು ದೇಶದ ಸಂಸ್ಕರಣಾಗಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಾಣಿಜ್ಯ ಬಳಕೆಗೆ ನೀಡುವ ಎಲ್‌ಪಿಜಿಗಿಂತ ಗೃಹ ಬಳಕೆಗೆ ಆದ್ಯತೆ ನೀಡುವಂತೆ ಕಂಪನಿಗಳಿಗೆ ನಿರ್ದೇಶಿಸಲಾಗಿದೆ.

ಅಲ್ಲದೇ ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಹಾಗೂ ನಾರ್ವೆ ಮೊದಲಾದ ರಾಷ್ಟ್ರಗಳು ಭಾರತಕ್ಕೆ ಎಲ್‌ಪಿಜಿ ಪೂರೈಕೆ ಮಾಡಲು ಮುಂದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಾದ ಮಧ್ಯೆ, ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 130 ಡಾಲರ್ ಮೀರದವರೆಗೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇತ್ತೀಚೆಗೆ, ಮಾರ್ಚ್ 7ರಂದು ಕೇಂದ್ರ ಸರ್ಕಾರದ ಸ್ವಾಮ್ಯದ ತೈಲ ಕಂಪನಿಗಳು ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರವನ್ನು 60 ರೂಪಾಯಿ ಹೆಚ್ಚಿಸಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರವನ್ನು 115 ರೂಪಾಯಿ ಏರಿಕೆ ಮಾಡಿವೆ.

Previous Post

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕಾಪು ಮಾರಿಗುಡಿಯಲ್ಲಿ ಸೂರ್ಯಕುಮಾರ್ ಹೆಸರಲ್ಲಿ ವಿಶೇಷ ಪೂಜೆ…!

Next Post

ರಾಗಿ ಗಂಜಿ ಆರೋಗ್ಯಕ್ಕೆ ವರ: ಮೂಳೆ ಬಲದಿಂದ ಮಧುಮೇಹ ನಿಯಂತ್ರಣವರೆಗೆ ಹಲವು ಲಾಭ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಗಿ ಗಂಜಿ ಆರೋಗ್ಯಕ್ಕೆ ವರ: ಮೂಳೆ ಬಲದಿಂದ ಮಧುಮೇಹ ನಿಯಂತ್ರಣವರೆಗೆ ಹಲವು ಲಾಭ…!

ರಾಗಿ ಗಂಜಿ ಆರೋಗ್ಯಕ್ಕೆ ವರ: ಮೂಳೆ ಬಲದಿಂದ ಮಧುಮೇಹ ನಿಯಂತ್ರಣವರೆಗೆ ಹಲವು ಲಾಭ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved