Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ರಾಗಿ ಗಂಜಿ ಆರೋಗ್ಯಕ್ಕೆ ವರ: ಮೂಳೆ ಬಲದಿಂದ ಮಧುಮೇಹ ನಿಯಂತ್ರಣವರೆಗೆ ಹಲವು ಲಾಭ…!

ಪೋಷಕಾಂಶಗಳಿಂದ ಸಮೃದ್ಧ ರಾಗಿ; ನಿಯಮಿತ ಸೇವನೆಯಿಂದ ದೇಹಕ್ಕೆ ಶಕ್ತಿ, ತೂಕ ನಿಯಂತ್ರಣಕ್ಕೂ ಸಹಕಾರಿ

Dhrishya News by Dhrishya News
10/03/2026
in ಆರೋಗ್ಯ
0
ರಾಗಿ ಗಂಜಿ ಆರೋಗ್ಯಕ್ಕೆ ವರ: ಮೂಳೆ ಬಲದಿಂದ ಮಧುಮೇಹ ನಿಯಂತ್ರಣವರೆಗೆ ಹಲವು ಲಾಭ…!
0
SHARES
17
VIEWS
Share on FacebookShare on Twitter

ಮಾ. 10:ರಾಗಿ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಪ್ರಮುಖ ಧಾನ್ಯಗಳಲ್ಲಿ ಒಂದಾಗಿದೆ. ರಾಗಿ ಹಿಟ್ಟು ಬಳಸಿ ರೊಟ್ಟಿ, ಗಂಜಿ, ಅಂಬಳಿ, ರಾಗಿ ಮಾಲ್ಟ್ ಸೇರಿದಂತೆ ಹಲವು ಆಹಾರಗಳನ್ನು ತಯಾರಿಸಿ ಸೇವಿಸಲಾಗುತ್ತದೆ. ಆರೋಗ್ಯಕರ ಆಹಾರಗಳಲ್ಲಿ ರಾಗಿಗೆ ವಿಶೇಷ ಸ್ಥಾನವಿದೆ.

ರಾಗಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿರುವುದರಿಂದ ಮೂಳೆಗಳ ಬಲವರ್ಧನೆಗೆ ಇದು ಬಹಳ ಸಹಕಾರಿ. ಮಕ್ಕಳ ಸರಿಯಾದ ಬೆಳವಣಿಗೆಗೆ ರಾಗಿ ಉಪಯುಕ್ತವಾಗಿದ್ದು, ವಯೋವೃದ್ಧರು ಹಾಗೂ ಮಹಿಳೆಯರು ಮೂಳೆಗಳ ಆರೋಗ್ಯಕ್ಕಾಗಿ ನಿಯಮಿತವಾಗಿ ರಾಗಿ ಮಾಲ್ಟ್ ಸೇವಿಸುವುದು ಉತ್ತಮವೆಂದು ತಜ್ಞರು ಸಲಹೆ ನೀಡುತ್ತಾರೆ.

ರಾಗಿಯಲ್ಲಿ ಪ್ರೋಟೀನ್, ವಿಟಮಿನ್ ಎ, ಬಿ, ಸಿ ಸೇರಿದಂತೆ ಹಲವು ಪೋಷಕಾಂಶಗಳು ಹಾಗೂ ಖನಿಜಗಳು ಇರುವುದರಿಂದ ದೇಹಕ್ಕೆ ಅಗತ್ಯ ಶಕ್ತಿ ಒದಗಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ರಾಗಿಯಲ್ಲಿ ಇರುವ ಟ್ರಿಪ್ಟೊಫಾನ್ ಎಂಬ ಅಮೈನೋ ಆಮ್ಲ ಹಸಿವು ಕಡಿಮೆ ಮಾಡುವಲ್ಲಿ ಸಹಾಯಕವಾಗಿದ್ದು, ತೂಕ ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ರಾಗಿ ಹಿಟ್ಟಿನಿಂದ ತಯಾರಿಸಿದ ಆಹಾರ ನಿಧಾನವಾಗಿ ಜೀರ್ಣವಾಗುವುದರಿಂದ ದೀರ್ಘಕಾಲ ಶಕ್ತಿ ನೀಡುತ್ತದೆ.

ರಾಗಿಯ ನಿಯಮಿತ ಸೇವನೆಯಿಂದ ಹೃದಯದ ಆರೋಗ್ಯಕ್ಕೂ ಲಾಭವಾಗುತ್ತದೆ. ಅಸ್ತಮಾ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ ಎನ್ನಲಾಗುತ್ತದೆ. ವೃದ್ಧಾಪ್ಯದಲ್ಲಿಯೂ ದೇಹಕ್ಕೆ ಶಕ್ತಿ ನೀಡುವ ಆಹಾರವಾಗಿ ರಾಗಿ ಗುರುತಿಸಿಕೊಂಡಿದೆ.

ರಾಗಿಯಲ್ಲಿ ಕಬ್ಬಿಣದ ಅಂಶ ಅಧಿಕವಾಗಿರುವುದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆಗೆ ಸಹಕಾರಿ. ರಾಗಿ ಗಂಜಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗುತ್ತದೆ.

ಇದಲ್ಲದೆ ರಾಗಿಯಲ್ಲಿ ಇರುವ ಫೈಬರ್ ಮತ್ತು ಫೈಟೊಕೆಮಿಕಲ್ಸ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸಿ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ನಿಯಂತ್ರಣಕ್ಕೂ ಸಹಕಾರಿಯಾಗುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ರಾಗಿಯನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ.

Previous Post

ಗೃಹ ಬಳಕೆಯ ಎಲ್‌ಪಿಜಿ ಬುಕ್ಕಿಂಗ್ ಅವಧಿ 21ರಿಂದ 25 ದಿನಕ್ಕೆ ವಿಸ್ತರಣೆ…!

Next Post

ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check