Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

Dhrishya News by Dhrishya News
10/03/2026
in ಮುಖಪುಟ, ಸುದ್ದಿಗಳು
0
ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ
0
SHARES
140
VIEWS
Share on FacebookShare on Twitter

ಬ್ರಹ್ಮಾವರ: ಹಿರಿಯ ಪತ್ರಕರ್ತರಾದ ಹಾಗೂ ಪ್ರಜಾವಾಣಿ ವರದಿಗಾರರಾಗಿದ್ದ ಶೇಷಗಿರಿ ಭಟ್ ಅವರ ಅಗಲಿಕೆಯನ್ನು ಸ್ಮರಿಸಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ದಾಂಜಲಿ ಸಭೆ ಮಾ.10ರಂದು ಸಾಸ್ತಾನದ ಕೋಸ್ಟಲ್ ಪ್ಯಾರಡೈಸ್ ಮಿನಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಶೇಷಗಿರಿ ಭಟ್ ಅವರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಸ್ಮರಿಸಿ ನುಡಿನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುಪ್ರಸಾದ್ ಶೆಟ್ಟಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ನಿರ್ದೇಶಕ ಕಮಲಾಕ್ಷ ಹೆಬ್ಬಾರ್, ಮಾಜಿ ತಾ.ಪಂ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಉಪನ್ಯಾಸಕಿ ಸವಿತಾ ಎರ್ಮಾಳ್ , ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಜಿ ಖುರ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋಮೊಹನ್, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ, ಪ್ರಭಾಕರ್ ಆಚಾರ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Previous Post

ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

Next Post

ಹಳಿ ನಿರ್ವಹಣೆ ಕಾಮಗಾರಿ: ರೈಲುಗಳ ಸಂಚಾರದಲ್ಲಿ ಬದಲಾವಣೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಳಿ ನಿರ್ವಹಣೆ ಕಾಮಗಾರಿ: ರೈಲುಗಳ ಸಂಚಾರದಲ್ಲಿ ಬದಲಾವಣೆ….!

ಹಳಿ ನಿರ್ವಹಣೆ ಕಾಮಗಾರಿ: ರೈಲುಗಳ ಸಂಚಾರದಲ್ಲಿ ಬದಲಾವಣೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News