Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗ್ಯಾಸ್ ದರ ಏರಿಕೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ….!

Dhrishya News by Dhrishya News
11/03/2026
in ಕರಾವಳಿ, ಸುದ್ದಿಗಳು
0
ಗ್ಯಾಸ್ ದರ ಏರಿಕೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ….!
0
SHARES
9
VIEWS
Share on FacebookShare on Twitter

ಬಂಟ್ವಾಳ, ಮಾ. 11: ಬಿ.ಸಿ.ರೋಡ್ ಸಮೀಪದ ತಲಪಾಡಿ ಪ್ರದೇಶದಲ್ಲಿರುವ ಆಟೋ ರಿಕ್ಷಾ ಗ್ಯಾಸ್ ಬಂಕ್‌ನಲ್ಲಿ ದಿಢೀರನೆ 1 ಕೆ.ಜಿ. ಗ್ಯಾಸಿನ ದರವನ್ನು 10 ರೂ. ಹೆಚ್ಚಿಸಿರುವುದನ್ನು ವಿರೋಧಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಬಳಿಕ ಪೊಲೀಸ್ ಮಧ್ಯಪ್ರವೇಶದಿಂದ ಹೆಚ್ಚಿಸಿದ ದರವನ್ನು ಹಿಂಪಡೆಯಲಾಗಿದೆ. 

ಆಟೋಗಳಿಗೆ ಬಳಸುವ ಗ್ಯಾಸ್‌ನ ಅಧಿಕೃತ ದರ ಪ್ರತಿ ಕೆ.ಜಿ.ಗೆ 67.45 ರೂ. ಆಗಿದ್ದರೂ, ತಲಪಾಡಿ ಬಂಕ್‌ನಲ್ಲಿ ಮಂಗಳವಾರ ದರವನ್ನು ಏಕಾಏಕಿ 10 ರೂ. ಹೆಚ್ಚಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಆಟೋ ಚಾಲಕರು ಗ್ಯಾಸ್ ಪಂಪ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದರು. ಪರಿಸ್ಥಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ನಗರ ಪೊಲೀಸರು ಪಂಪ್ ನಿರ್ವಹಣಾ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಹೆಚ್ಚಿಸಿದ್ದ ದರವನ್ನು ಹಿಂಪಡೆಯಲಾಗಿದ್ದು, ಪ್ರತಿಭಟನೆ ಅಂತ್ಯಗೊಂಡಿತು.

ಇದಾದ ನಂತರ ಆಟೋ ಸಂಘಟನೆಯ ಸದಸ್ಯರು ಮತ್ತು ಚಾಲಕರು ಸ್ಥಳದಿಂದ ಶಾಂತಿಯುತವಾಗಿ ತೆರಳಿದರು.

ಗ್ಯಾಸ್ ಕೊರತೆ ಆತಂಕ; ಹೋಟೆಲ್‌ಗಳಿಗೆ ಸಂಕಷ್ಟ ಸಾಧ್ಯ 

ಇದೊಂದರ ನಡುವೆಯೇ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಡುಗೆ ಅನಿಲದ ಸಂಗ್ರಹ ಕ್ರಮೇಣ ಕಡಿಮೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಏಜೆನ್ಸಿಗಳಿಗೆ ಗ್ರಾಹಕರ ಬೇಡಿಕೆಗೆ ತಕ್ಕಂತೆ ಸಿಲಿಂಡರ್ ಪೂರೈಕೆ ಮಾಡಲು ತೊಂದರೆ ಎದುರಾಗುತ್ತಿದೆ ಎನ್ನಲಾಗಿದೆ.

ಪ್ರಸ್ತುತ ತಾಲೂಕಿನ ಬಹುತೇಕ ಹೋಟೆಲ್‌ಗಳಲ್ಲಿ ಒಂದೆರಡು ದಿನಗಳಿಗೆ ಸಾಕಾಗುವಷ್ಟು ಸಿಲಿಂಡರ್ ಸಂಗ್ರಹವಿದ್ದು, ನಿಧಾನಗತಿಯ ಪೂರೈಕೆ ನಡೆಯುತ್ತಿರುವುದರಿಂದ ತಕ್ಷಣದ ಕೊರತೆ ಕಂಡುಬಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಪೂರೈಕೆ ಸರಿಯಾಗದಿದ್ದರೆ ಹೋಟೆಲ್‌ಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವ ಭೀತಿ ವ್ಯಕ್ತವಾಗಿದೆ.

Previous Post

ಹಳಿ ನಿರ್ವಹಣೆ ಕಾಮಗಾರಿ: ರೈಲುಗಳ ಸಂಚಾರದಲ್ಲಿ ಬದಲಾವಣೆ….!

Next Post

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ….!

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

11/03/2026
ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

11/03/2026
ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

11/03/2026
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

11/03/2026

Recent News

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

11/03/2026
ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

11/03/2026
ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

11/03/2026
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

11/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved