Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಂಗಳೂರಿಗೆ ಹೊಸ ರೈಲು ಸಂಪರ್ಕ: ಇಂದು ಮೋದಿ ಚಾಲನೆ…!

Dhrishya News by Dhrishya News
11/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಮಂಗಳೂರಿಗೆ ಹೊಸ ರೈಲು ಸಂಪರ್ಕ: ಇಂದು ಮೋದಿ ಚಾಲನೆ…!
0
SHARES
7
VIEWS
Share on FacebookShare on Twitter

ತಿರುಚನಾಪಳ್ಳಿ, ಮಾ. 11: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳ ಹಾಗೂ ತಮಿಳುನಾಡಿನ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಮಂಗಳೂರನ್ನು ಸಂಪರ್ಕಿಸುವ ಎರಡು ಹೊಸ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಮೇಶ್ವರಂ–ಮಂಗಳೂರು ಎಕ್ಸ್‌ಪ್ರೆಸ್ ಹಾಗೂ ತಿರುನಲ್ವೇಲಿ–ಮಂಗಳೂರು ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಿಸಿ ಸಂಚಾರ ಆರಂಭಿಸಲಿದ್ದಾರೆ.

ಈ ರೈಲುಗಳ ಸಂಚಾರದಿಂದ ಪವಿತ್ರ ಕ್ಷೇತ್ರ ರಾಮೇಶ್ವರಂಗೆ ನೇರ ಸಂಪರ್ಕ ಲಭ್ಯವಾಗಲಿದ್ದು, ಕರ್ನಾಟಕದ ಕರಾವಳಿ ಭಾಗದ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಾರ್ಗವು ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯಗಳನ್ನು ಸಂಪರ್ಕಿಸುವುದರಿಂದ ಮೂರು ರಾಜ್ಯಗಳ ಪ್ರಯಾಣಿಕರಿಗೂ ಪ್ರಯೋಜನಕಾರಿಯಾಗಲಿದೆ.

ಇದೇ ಪ್ರವಾಸದ ಅಂಗವಾಗಿ ಪ್ರಧಾನಿ ಮೋದಿ ಕೇರಳ ಮತ್ತು ತಮಿಳುನಾಡಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಹ ಚಾಲನೆ ನೀಡಲಿದ್ದಾರೆ.

Previous Post

ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ….!

Next Post

ಪೇಟಾ ಅರ್ಜಿ ವಜಾ: ಕಂಬಳಕ್ಕೆ ಸುಪ್ರೀಂ ಕೋರ್ಟ್ ಬೆಂಬಲ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೇಟಾ ಅರ್ಜಿ ವಜಾ: ಕಂಬಳಕ್ಕೆ ಸುಪ್ರೀಂ ಕೋರ್ಟ್ ಬೆಂಬಲ…!

ಪೇಟಾ ಅರ್ಜಿ ವಜಾ: ಕಂಬಳಕ್ಕೆ ಸುಪ್ರೀಂ ಕೋರ್ಟ್ ಬೆಂಬಲ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

11/03/2026
ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

11/03/2026
ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

11/03/2026
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

11/03/2026

Recent News

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

11/03/2026
ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ವ್ಯಕ್ತಿ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲು..!

11/03/2026
ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

11/03/2026
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

11/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved