Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪೇಟಾ ಅರ್ಜಿ ವಜಾ: ಕಂಬಳಕ್ಕೆ ಸುಪ್ರೀಂ ಕೋರ್ಟ್ ಬೆಂಬಲ…!

Dhrishya News by Dhrishya News
11/03/2026
in ಕರಾವಳಿ, ಸುದ್ದಿಗಳು
0
ಪೇಟಾ ಅರ್ಜಿ ವಜಾ: ಕಂಬಳಕ್ಕೆ ಸುಪ್ರೀಂ ಕೋರ್ಟ್ ಬೆಂಬಲ…!
0
SHARES
10
VIEWS
Share on FacebookShare on Twitter

ಮಂಗಳೂರು, ಮಾ. 11: ಪೇಟಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಕಂಬಳ ಕ್ರೀಡೆಗೆ ಬೆಂಬಲ ವ್ಯಕ್ತಪಡಿಸಿರುವುದು ಕರಾವಳಿ ಭಾಗದ ರೈತ ಸಮುದಾಯದಲ್ಲಿ ಸಂತೋಷ ಮೂಡಿಸಿದೆ ಎಂದು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವೀಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ದೇಶದ ಯಾವುದೇ ಭಾಗದಲ್ಲಿಯೂ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ನಡೆಸುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಈ ತೀರ್ಪಿನೊಂದಿಗೆ ಕಂಬಳ ಕ್ರೀಡೆಗೆ ಮತ್ತಷ್ಟು ಮಾನ್ಯತೆ ದೊರೆತಂತಾಗಿದೆ ಎಂದು ಅವರು ಹೇಳಿದರು.

ಕಂಬಳವನ್ನು ಮೈಸೂರು, ಬೆಂಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ ಸೇರಿದಂತೆ ಮುಂಬೈ ಪ್ರದೇಶಗಳಲ್ಲಿಯೂ ಆಯೋಜಿಸುವಂತೆ ಬೇಡಿಕೆಗಳು ಬಂದಿವೆ. ನ್ಯಾಯಾಲಯದ ತೀರ್ಪಿನ ಬೆಳಕಿನಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವೀಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಇದೇ ವೇಳೆ, ಕಂಬಳವು ತನ್ನ ಮೂಲ ಪರಂಪರೆಯೊಂದಿಗೆ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುವ ಕನಸಿಗೆ ಸುಪ್ರೀಂ ಕೋರ್ಟ್ ತೀರ್ಪು ಬಲ ನೀಡಿದೆ ಎಂದು ಹಿರಿಯ ಕಂಬಳ ತಜ್ಞ ಗುಣಪಾಲ ಕಡಂಬ ಅಭಿಪ್ರಾಯಪಟ್ಟಿದ್ದಾರೆ.

Previous Post

ಮಂಗಳೂರಿಗೆ ಹೊಸ ರೈಲು ಸಂಪರ್ಕ: ಇಂದು ಮೋದಿ ಚಾಲನೆ…!

Next Post

ಗ್ಯಾಸ್ ಕೊರತೆ ಪರಿಣಾಮ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗ್ಯಾಸ್ ಕೊರತೆ ಪರಿಣಾಮ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ…!

ಗ್ಯಾಸ್ ಕೊರತೆ ಪರಿಣಾಮ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News