Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗ್ಯಾಸ್ ಕೊರತೆ ಪರಿಣಾಮ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ…!

Dhrishya News by Dhrishya News
11/03/2026
in ಕರಾವಳಿ, ಸುದ್ದಿಗಳು
0
ಗ್ಯಾಸ್ ಕೊರತೆ ಪರಿಣಾಮ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ…!
0
SHARES
15
VIEWS
Share on FacebookShare on Twitter

ಸುಬ್ರಹ್ಮಣ್ಯ, ಮಾ. 11: ದೇಶದಲ್ಲಿ ಉಂಟಾಗಿರುವ ಗ್ಯಾಸ್‌ ಕೊರತೆ ರಾಜ್ಯದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಪರಿಣಾಮ ಬೀರಿದೆ. ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಮಾ.11ರ ಬುಧವಾರದಿಂದ ಬೆಳಗಿನ ಉಪಹಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಬಿಸಿ ಉಪಹಾರಗಳನ್ನು ಭಕ್ತರಿಗೆ ವಿತರಿಸಲಾಗುತ್ತಿತ್ತು. ಆದರೆ ಗ್ಯಾಸ್‌ ಪೂರೈಕೆ ಸಮಸ್ಯೆಯಿಂದಾಗಿ ಬೇಯಿಸಿದ ತಿನಿಸುಗಳ ಬದಲು ಅವಲಕ್ಕಿ ಹಾಗೂ ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ದೇವಸ್ಥಾನದಲ್ಲಿ ಮುಂದಿನ ಮೂರು ದಿನಗಳಿಗೆ ಸಾಕಾಗುವಷ್ಟು ಗ್ಯಾಸ್‌ ಸಂಗ್ರಹವಿದೆ. ಆದರೆ ನಂತರವೂ ಪೂರೈಕೆ ಸರಿಯಾಗದಿದ್ದಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿದಿನ 20 ಸಿಲಿಂಡರ್‌ ಗ್ಯಾಸ್‌ ಪೂರೈಕೆ ಮಾಡುವಂತೆ ಸಂಬಂಧಿತ ಗ್ಯಾಸ್‌ ಪೂರೈಕೆ ಸಂಸ್ಥೆಗೆ ದೇವಸ್ಥಾನದ ಆಡಳಿತ ಮಂಡಳಿ ಪತ್ರ ಬರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಗ್ಯಾಸ್‌ ಪೂರೈಕೆ ಸರಿಯಾಗದಿದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲವು ಬದಲಾವಣೆ ಮಾಡುವ ಕುರಿತು ಚಿಂತನೆ ನಡೆಯುತ್ತಿದೆ. ಬದಲಾವಣೆ ಮಾಡುವ ನಿರ್ಧಾರ ಕೈಗೊಳ್ಳುವದಾದರೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿದುಬಂದಿದೆ.

Previous Post

ಪೇಟಾ ಅರ್ಜಿ ವಜಾ: ಕಂಬಳಕ್ಕೆ ಸುಪ್ರೀಂ ಕೋರ್ಟ್ ಬೆಂಬಲ…!

Next Post

ಉಳ್ಳಾಲದಲ್ಲಿ ಯುವಕನ ಸಂಶಯಾಸ್ಪದ ಸಾವು: ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಳ್ಳಾಲದಲ್ಲಿ ಯುವಕನ ಸಂಶಯಾಸ್ಪದ ಸಾವು: ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ…!

ಉಳ್ಳಾಲದಲ್ಲಿ ಯುವಕನ ಸಂಶಯಾಸ್ಪದ ಸಾವು: ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check