Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೀತದಾಳಾಗಿ ದುಡಿಸಿ ಹಿಂಸೆ: ಮೂವರ ವಿರುದ್ಧ ಪ್ರಕರಣ ದಾಖಲು….!

Dhrishya News by Dhrishya News
11/03/2026
in ಕರಾವಳಿ, ಸುದ್ದಿಗಳು
0
ಜೀತದಾಳಾಗಿ ದುಡಿಸಿ ಹಿಂಸೆ: ಮೂವರ ವಿರುದ್ಧ ಪ್ರಕರಣ ದಾಖಲು….!
0
SHARES
2
VIEWS
Share on FacebookShare on Twitter

ಕುಂದಾಪುರ, ಮಾ. 11: ಹೆಮ್ಮಾಡಿ ಸಮೀಪದ ಕಬೈಲು ಎಂಬಲ್ಲಿ ಇರುವ ಮನೆಯೊಂದರಲ್ಲಿ ಕನ್ಯಾನ ಗ್ರಾಮದ ಕೊರಗ ಸಮುದಾಯದ ನಾಗ (65) ಅವರನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ದುಡಿಸಿಕೊಳ್ಳುತ್ತಾ ಸಂಬಳ ನೀಡದೆ ಹಿಂಸೆ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಈ ಸಂಬಂಧ ಹೆಮ್ಮಾಡಿಯ ಕಸ್ಟೈಲ್ ಪ್ರದೇಶದ ಸುಬ್ಬಣ್ಣ ಶೆಟ್ಟಿ ಹಾಗೂ ಅವರ ನಿಧನದ ನಂತರ ಪುತ್ರಿ ರಜನಿ ಶೆಟ್ಟಿ ಮತ್ತು ಪತಿ ಕರುಣಾಕರ ಶೆಟ್ಟಿ ವಿರುದ್ಧ ದೂರು ನೀಡಲಾಗಿದ್ದು, ಅದರ ಆಧಾರದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟಿಗೆಯಲ್ಲೇ ವಾಸಕ್ಕೆ ಒತ್ತಾಯ

ನಾಗ ಅವರು ದನ ಕಾಯುವ ಕೆಲಸ ಹಾಗೂ ತೋಟದ ವಿವಿಧ ಕೆಲಸಗಳಿಗಾಗಿ ಈ ಮನೆಗೆ ಸೇರಿಕೊಂಡಿದ್ದು, ದನ-ಎಮ್ಮೆಗಳ ಸೆಗಣಿ ತೆಗೆದುಹಾಕುವುದು, ಮನೆಯ ಶೌಚಾಲಯ ಸ್ವಚ್ಛತೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಸಿಕೊಳ್ಳಲಾಗುತ್ತಿತ್ತು. ಅವರಿಗೆ ವಾಸಿಸಲು ದನಗಳ ಕೊಟ್ಟಿಗೆಯನ್ನೇ ನೀಡಲಾಗಿದ್ದು, ಊಟ, ಪಾತ್ರೆ, ಬಟ್ಟೆ ಇತ್ಯಾದಿಗಳನ್ನು ಅಲ್ಲಿಯೇ ಇಡಬೇಕೆಂದು ಹೇಳಲಾಗುತ್ತಿತ್ತು. ಊಟವನ್ನೂ ಬಾಳೆ ಎಲೆಯಲ್ಲಿ ಕೊಟ್ಟಿಗೆಯಲ್ಲಿಯೇ ಸೇವಿಸುವಂತೆ ಒತ್ತಾಯಿಸಲಾಗುತ್ತಿತ್ತಂತೆ. ಸುಮಾರು ಮೂರು ದಶಕಗಳಿಂದ ಅವರನ್ನು ಬಲವಂತವಾಗಿ ಜೀತದಾಳಾಗಿ ದುಡಿಸಿಕೊಳ್ಳುತ್ತಾ ಹಿಂಸೆ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Previous Post

ಉಳ್ಳಾಲದಲ್ಲಿ ಯುವಕನ ಸಂಶಯಾಸ್ಪದ ಸಾವು: ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ…!

Next Post

ಇರಾನ್–ಅಮೆರಿಕ ಸಂಘರ್ಷದ ಪರಿಣಾಮ: ಚಿನ್ನದ ದರ ಭಾರೀ ಏರಿಕೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇರಾನ್–ಅಮೆರಿಕ ಸಂಘರ್ಷದ ಪರಿಣಾಮ: ಚಿನ್ನದ ದರ ಭಾರೀ ಏರಿಕೆ….!

ಇರಾನ್–ಅಮೆರಿಕ ಸಂಘರ್ಷದ ಪರಿಣಾಮ: ಚಿನ್ನದ ದರ ಭಾರೀ ಏರಿಕೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News