Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇರಾನ್–ಅಮೆರಿಕ ಸಂಘರ್ಷದ ಪರಿಣಾಮ: ಚಿನ್ನದ ದರ ಭಾರೀ ಏರಿಕೆ….!

Dhrishya News by Dhrishya News
11/03/2026
in ಸುದ್ದಿಗಳು
0
ಇರಾನ್–ಅಮೆರಿಕ ಸಂಘರ್ಷದ ಪರಿಣಾಮ: ಚಿನ್ನದ ದರ ಭಾರೀ ಏರಿಕೆ….!
0
SHARES
6
VIEWS
Share on FacebookShare on Twitter

ಮಾ. 11: ಇರಾನ್–ಇಸ್ರೇಲ್ ಹಾಗೂ ಅಮೆರಿಕ ನಡುವಿನ ಸಂಘರ್ಷದ ಹಿನ್ನೆಲೆ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಿದ ಪರಿಣಾಮ ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸಲ್ಪಡುವ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಇಂದು (ಮಾ.11) ಚಿನ್ನದ ದರದಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ.

24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 930 ರೂ ಏರಿಕೆ ಕಂಡು 1,63,310 ರೂ ತಲುಪಿದೆ. ಒಂದು ಗ್ರಾಂ ಚಿನ್ನದ ಬೆಲೆ 93 ರೂ ಹೆಚ್ಚಾಗಿ 16,331 ರೂ ಆಗಿದೆ.

22 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ 85 ರೂ ಏರಿಕೆಯಾಗಿ 14,970 ರೂ ಆಗಿದ್ದು, 10 ಗ್ರಾಂ ಚಿನ್ನದ ದರ 1,49,700 ರೂ ಆಗಿದೆ.

ಇನ್ನೊಂದೆಡೆ, ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕೆಜಿ ಬೆಲೆ ಮಂಗಳವಾರದಂತೆ 2,90,000 ರೂದಲ್ಲೇ ಸ್ಥಿರವಾಗಿದೆ.

ಇರಾನ್–ಅಮೆರಿಕ ಸಂಘರ್ಷದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯದಲ್ಲಿನ ಏರಿಳಿತ ಸೇರಿದಂತೆ ವಿವಿಧ ಕಾರಣಗಳಿಂದ ಚಿನ್ನ–ಬೆಳ್ಳಿ ದರದಲ್ಲಿ ಹೆಚ್ಚಿನ ಅಸ್ಥಿರತೆ ಮುಂದುವರಿದಿದೆ.

Previous Post

ಜೀತದಾಳಾಗಿ ದುಡಿಸಿ ಹಿಂಸೆ: ಮೂವರ ವಿರುದ್ಧ ಪ್ರಕರಣ ದಾಖಲು….!

Next Post

ನಿಟ್ಟೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒತ್ತಾಯಿಸಿ ಮಾ.15ರಂದು ಬೃಹತ್ ಪ್ರತಿಭಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒತ್ತಾಯಿಸಿ ಮಾ.15ರಂದು ಬೃಹತ್ ಪ್ರತಿಭಟನೆ

ನಿಟ್ಟೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒತ್ತಾಯಿಸಿ ಮಾ.15ರಂದು ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check