Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಿಟ್ಟೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒತ್ತಾಯಿಸಿ ಮಾ.15ರಂದು ಬೃಹತ್ ಪ್ರತಿಭಟನೆ

Dhrishya News by Dhrishya News
11/03/2026
in ಸುದ್ದಿಗಳು
0
ನಿಟ್ಟೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒತ್ತಾಯಿಸಿ ಮಾ.15ರಂದು ಬೃಹತ್ ಪ್ರತಿಭಟನೆ
0
SHARES
13
VIEWS
Share on FacebookShare on Twitter

ನಿಟ್ಟೆ: ಜವಳಿ ಪಾರ್ಕ್ ಹೋರಾಟ ಸಮಿತಿ ವತಿಯಿಂದ ನಿಟ್ಟೆ ಗ್ರಾಮದ ಮದನಾಡು ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡುವುದಾಗಿ ಚುನಾವಣಾ ಸಂದರ್ಭದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಮೂರು ವರ್ಷ ಕಳೆದರೂ ಯಾವುದೇ ಕಾಮಗಾರಿಯನ್ನು ಆರಂಭಿಸದಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಿಟ್ಟೆ ಗ್ರಾಮಸ್ಥರು ಹಾಗೂ ಉದ್ಯೋಗಕಾಂಕ್ಷಿ ಸಾರ್ವಜನಿಕರ ನೇತೃತ್ವದಲ್ಲಿ ಹಕ್ಕೊತ್ತಾಯ ಸಭೆ ಹಾಗೂ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.

ಈ ಪ್ರತಿಭಟನೆ ಮಾರ್ಚ್ 15, 2026 (ಆದಿತ್ಯವಾರ) ರಂದು ನಿಟ್ಟೆ ಗ್ರಾಮ ಪಂಚಾಯತ್ ಕಚೇರಿ ಬಳಿ ಸಂಜೆ 4.30ಕ್ಕೆ ನಡೆಯಲಿದೆ ಎಂದು ಜವಳಿ ಪಾರ್ಕ್ ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಜವಳಿ ಪಾರ್ಕ್ ನಿರ್ಮಾಣದ ಬೇಡಿಕೆಗೆ ಬೆಂಬಲ ನೀಡುವಂತೆ ಸಮಿತಿ ಮನವಿ ಮಾಡಿದೆ.

Previous Post

ಇರಾನ್–ಅಮೆರಿಕ ಸಂಘರ್ಷದ ಪರಿಣಾಮ: ಚಿನ್ನದ ದರ ಭಾರೀ ಏರಿಕೆ….!

Next Post

ನಿಟ್ಟೆ: ಮಹಿಳಾ ಸಮಾಜ ಮತ್ತು ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆ: ಮಹಿಳಾ ಸಮಾಜ ಮತ್ತು ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆ

ನಿಟ್ಟೆ: ಮಹಿಳಾ ಸಮಾಜ ಮತ್ತು ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check