Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಿಟ್ಟೆ: ಮಹಿಳಾ ಸಮಾಜ ಮತ್ತು ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆ

Dhrishya News by Dhrishya News
11/03/2026
in ಸುದ್ದಿಗಳು
0
ನಿಟ್ಟೆ: ಮಹಿಳಾ ಸಮಾಜ ಮತ್ತು ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆ
0
SHARES
171
VIEWS
Share on FacebookShare on Twitter

ಕಾರ್ಕಳ :ಮಹಿಳಾ ಸಮಾಜ,ನಿಟ್ಟೆ ಗ್ರಾಮ ಪಂಚಾಯತ್,ದೀಪ ಸಂಜೀವಿನಿ ಒಕ್ಕೂಟ, ಸಮುದಾಯ ಆರೋಗ್ಯ ಕೇಂದ್ರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಗುಂಪುಗಳು ಇವುಗಳ ಜಂಟಿ ಆಶ್ರಯದಲ್ಲಿ ದಿನಾಂಕ 10-3-2026 ರಂದು ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.

ಮಹಿಳಾ ಸಮಾಜ ಹಾಗೂ ದೀಪ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ಶ್ರೀಲತಾ ಶರ್ಮಾ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು.

ಶ್ರೀಮತಿ ಶಶಿಕಲಾ ,ರಾಜ್ಯೋತ್ಸವ ಪ್ರಶಸ್ತಿ ವಿಜೇತೆ, ನಿವೃತ್ತ ಶಿಕ್ಷಕಿ ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

ನಿಟ್ಟೆ ಪಂಚಾಯತ್ ನ ಆಡಳಿತಾಧಿಕಾರಿ ಶ್ರೀ ಶ್ರೀನಿವಾಸ ರಾವ್ ಮಾತನಾಡಿ ಮಹಿಳೆಯರು ಸ್ವ ಉದ್ಯೋಗದ ಜೊತೆಗೆ ಕೌಶಲ್ಯಾಭಿವೃದ್ಧಿ ಕಡೆಗೆ ಗಮನ ಹರಿಸಬೇಕು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶ್ರೀಲತಾ ಮಹಿಳಾ ದೌರ್ಜನ್ಯ ದ ಬಗ್ಗೆ ಮಾತನಾಡಿದರು.

ಸಂಗಮ ಸಂಜೀವಿನಿ ಒಕ್ಕೂಟ ಕಾರ್ಕಳದ ಅಧ್ಯಕ್ಷೆ ಶ್ರೀಮತಿ ರೇವತಿ ಮಾತನಾಡಿ ಮಾತೃ ಮತ್ತು ಮಾತೃಭೂಮಿಯ ಋಣವನ್ನು ನಾವು ತೀರಿಸಬೇಕಾಗಿದೆ ಎಂದರು.

ಮಹಿಳೆಯರ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಬಗ್ಗೆ ಆರೋಗ್ಯ ಮಾಹಿತಿಯನ್ನು ಶ್ರೀಮತಿ ಶೈಲಜಾ ಭಟ್ ಕೊಟ್ಟರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಆನಂದ ವಾರ್ತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಟ್ಟೆ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಂಭವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಸಮಾಜದ ಕಾರ್ಯದರ್ಶಿ ಪ್ರಮೀಳಾ ಹಾಗೂ ದೀಪ ಸಂಜೀವಿನಿಯಯ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಪ್ರತಿಮಾ ನಿರೂಪಣೆ ಮಾಡಿದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ರಶ್ಮಿ ಶೆಟ್ಟಿ ಧನ್ಯವಾದ ಗೈದರು .

Previous Post

ನಿಟ್ಟೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒತ್ತಾಯಿಸಿ ಮಾ.15ರಂದು ಬೃಹತ್ ಪ್ರತಿಭಟನೆ

Next Post

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check